ದೇಶಬಾಂಬ್ ಬೆದರಿಕೆ ಕರೆ: ಕೇರಳದ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಸ್ಥಿತಿ ಹೇರಿಕೆ
ವಿಮಾನವು ಬೆಳಗ್ಗೆ 8 ಗಂಟೆಯ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದ ವೇಳೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಅದನ್ನು ಪ್ರತ್ಯೇಕ ಕಡೆಗೆ ಸ್ಥಳಾಂತರಿಸಲಾಯಿತು. ಪ್ರಯಾಣಿಕರನ್ನು ವಿಮಾನದಿಂದ ಸ್ಥಳಾಂತರಿಸಲಾಗುತ್ತಿದೆ.