TJS George

TJS ಜಾರ್ಜ್ ಕೃತಿಗೆ ಕನ್ನಡ ರೂಪ: ಪ್ರಸಿದ್ಧ ಕೃತಿ 'Askew: A Short Biography of Bangalore' ಬಿಡುಗಡೆ
ರಾಜ್ಯ

TJS ಜಾರ್ಜ್ ಕೃತಿಗೆ ಕನ್ನಡ ರೂಪ: ಪ್ರಸಿದ್ಧ ಕೃತಿ 'Askew: A Short Biography of Bangalore' ಬಿಡುಗಡೆ

ಬೆಂಗಳೂರು ನಗರದ ವೈವಿಧ್ಯಮಯ ಸಾಂಸ್ಕೃತಿಕ ಚಿತ್ರಣವನ್ನು ಈ ಕೃತಿ ಜೀವಂತವಾಗಿ ಕಟ್ಟಿಕೊಡುತ್ತದೆ. ಐತಿಹಾಸಿಕ ಹೋಟೆಲ್‌ಗಳು, ಹಳೆಯ ಬಡಾವಣೆಗಳು, ಸಾಹಿತ್ಯ ವಲಯಗಳು, ರಂಗಭೂಮಿ ತಂಡಗಳು, ಕಲಾವಿದರು, ಉದ್ಯಮಿಗಳು ಹಾಗೂ ಸಾರ್ವಜನಿಕ ಬುದ್ಧಿಜೀವಿಗಳ ಬದುಕು ಮತ್ತು ಕೊಡುಗೆಗಳನ್ನು ಪುಸ್ತಕದಲ್ಲಿ ದಾಖಲಿಸಲಾಗಿದೆ.

TJS ಜಾರ್ಜ್ ಹೆಸರಿನಲ್ಲಿ ರಾಷ್ಟ್ರೀಯ ಮಟ್ಟದ ದತ್ತಿ ಪ್ರಶಸ್ತಿ ಸ್ಥಾಪನೆ: MLC ಕೆ. ಶಿವಕುಮಾರ್‌ ಘೋಷಣೆ
ರಾಜ್ಯ

TJS ಜಾರ್ಜ್ ಹೆಸರಿನಲ್ಲಿ ರಾಷ್ಟ್ರೀಯ ಮಟ್ಟದ ದತ್ತಿ ಪ್ರಶಸ್ತಿ ಸ್ಥಾಪನೆ: MLC ಕೆ. ಶಿವಕುಮಾರ್‌ ಘೋಷಣೆ

ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಈಗಾಗಲೇ ಸಾಮಾಜಿಕ ನ್ಯಾಯದ ಕುರಿತು ಬರೆಯುವ ಅಂಕಣಕಾರರಿಗೆ “ಮೂಕನಾಯಕ ಡಾ. ಬಿ.ಆರ್.‌ ಅಂಬೇಡ್ಕರ್‌ ದತ್ತಿ ಪ್ರಶಸ್ತಿ"ಯನ್ನು ಸ್ಥಾಪಿಸಲಾಗಿದೆ.

ಹಿರಿಯ ಪತ್ರಕರ್ತ TJS George ನಿಧನ: ಪ್ರಧಾನಿ ಮೋದಿ ಸಂತಾಪ
ದೇಶ

ಹಿರಿಯ ಪತ್ರಕರ್ತ TJS George ನಿಧನ: ಪ್ರಧಾನಿ ಮೋದಿ ಸಂತಾಪ

ಟಿಜೆಎಸ್ ಎಂಬ ಸಂಕ್ಷಿಪ್ತ ರೂಪದಿಂದ ಜನಪ್ರಿಯರಾಗಿದ್ದ ಮತ್ತು ಭಾರತೀಯ ಪತ್ರಿಕೋದ್ಯಮದ ಭೀಷ್ಮ ಎಂದು ಪರಿಗಣಿಸಲ್ಪಟ್ಟಿದ್ದ ಜಾರ್ಜ್, ಅಕ್ಟೋಬರ್ 3 ರಂದು ಬೆಂಗಳೂರಿನಲ್ಲಿ ತಮ್ಮ 97 ನೇ ವಯಸ್ಸಿನಲ್ಲಿ ನಿಧನರಾದರು.

ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್ ಪಂಚಭೂತಗಳಲ್ಲಿ  ಲೀನ; ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ರಾಜ್ಯ

ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್ ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರಗೀತೆ ನುಡಿಸಿ ಪೊಲೀ ಸರಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಮೃತರಿಗೆ ಸರ್ಕಾರಿ ಗೌರವ ಸಲ್ಲಿಸಲಾಯಿತು.

Watch | ನಮಗೇ ಹೀಗಾದ್ರೆ ಸಾಮಾನ್ಯ ಜನರ ಪಾಡೇನು?: Census ಪ್ರಶ್ನೆಗಳಿಗೆ DK Shivakumar ತಬ್ಬಿಬ್ಬು!; ಟಿಕೆಟ್ ದರಕ್ಕೆ ಮಿತಿ: ಖರೀದಿಸಿದ ಸಿನಿಮಾ ಟಿಕೆಟ್‌ ಜೋಪಾನವಾಗಿಟ್ಟುಕೊಳ್ಳಿ- ಸರ್ಕಾರ
ವಿಡಿಯೋ

Watch | ನಮಗೇ ಹೀಗಾದ್ರೆ ಸಾಮಾನ್ಯ ಜನರ ಪಾಡೇನು?: Census ಪ್ರಶ್ನೆಗಳಿಗೆ DK Shivakumar ತಬ್ಬಿಬ್ಬು!; ಟಿಕೆಟ್ ದರಕ್ಕೆ ಮಿತಿ: ಖರೀದಿಸಿದ ಸಿನಿಮಾ ಟಿಕೆಟ್‌ ಜೋಪಾನವಾಗಿಟ್ಟುಕೊಳ್ಳಿ- ಸರ್ಕಾರ

News headlines 04-10-2025 | GBA ವ್ಯಾಪ್ತಿಯಲ್ಲಿ ಇಂದಿನಿಂದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ; Census ಪ್ರಶ್ನೆಗಳನ್ನು ಕಂಡು DCM ಸುಸ್ತು!; ಉರುಸ್ ಮೆರವಣಿಗೆ ವೇಳೆ ಹಿಂದೂಗಳ ಮನೆಗಳಿಗೆ ಕಲ್ಲು, ‘ಐ ಲವ್ ಮೊಹಮ್ಮದ್’ ಘೋಷಣೆ!
ರಾಜ್ಯ

News headlines 04-10-2025 | GBA ವ್ಯಾಪ್ತಿಯಲ್ಲಿ ಇಂದಿನಿಂದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ; Census ಪ್ರಶ್ನೆಗಳನ್ನು ಕಂಡು DCM ಸುಸ್ತು!; ಉರುಸ್ ಮೆರವಣಿಗೆ ವೇಳೆ ಹಿಂದೂಗಳ ಮನೆಗಳಿಗೆ ಕಲ್ಲು, ‘ಐ ಲವ್ ಮೊಹಮ್ಮದ್’ ಘೋಷಣೆ!

Watch | ಖ್ಯಾತ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ
ವಿಡಿಯೋ

Watch | ಖ್ಯಾತ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ

ಬರವಣಿಗೆ ಮೂಲಕ ಸಂಪಾದಕೀಯದ ಘನತೆಯನ್ನು ಮತ್ತೊಂದು ಮಜಲಿಗೆ ಕೊಂಡೊಯ್ದವರು ಜಾರ್ಜ್: ಡಿ.ಕೆ ಶಿವಕುಮಾರ್
ರಾಜ್ಯ

ಬರವಣಿಗೆ ಮೂಲಕ ಸಂಪಾದಕೀಯದ ಘನತೆಯನ್ನು ಮತ್ತೊಂದು ಮಜಲಿಗೆ ಕೊಂಡೊಯ್ದವರು ಜಾರ್ಜ್: ಡಿ.ಕೆ ಶಿವಕುಮಾರ್

ಟಿ.ಜೆ.ಎಸ್ ಜಾರ್ಜ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ. ನನಗೆ ಬಹಳ ಆತ್ಮೀಯರಾಗಿದ್ದರು. ಸಾಮಾಜಿಕ ಹಾಗೂ ಸಾಂಸ್ಕೃತಿಕ ದೃಷ್ಟಿಕೋನದ ಜೊತೆಗೆ ನೇರ, ದಿಟ್ಟ ಬರವಣಿಗೆ ಮೂಲಕ ಪತ್ರಿಕೋದ್ಯಮದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಖ್ಯಾತ ಹಿರಿಯ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ
ರಾಜ್ಯ

ಖ್ಯಾತ ಹಿರಿಯ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಟಿಜೆಎಸ್ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.