TM vijay bhaskar

ಎಸ್ಎಸ್ಎಲ್‌ಸಿ ಪಾಸ್ ಅಂಕಗಳನ್ನು 28 ರಿಂದ 20ಕ್ಕೆ ಇಳಿಸಿ: ಕರ್ನಾಟಕ ಸರ್ಕಾರಕ್ಕೆ ಸಮಿತಿ ಶಿಫಾರಸು
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾವಾರು ಉತ್ತೀರ್ಣತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ- II ಥಿಯರಿ ಪರೀಕ್ಷೆಗಳಲ್ಲಿ ಒಟ್ಟು 80 ಅಂಕಗಳ ಪೈಕಿ ಉತ್ತೀರ್ಣ ಅಂಕಗಳನ್ನು ಸದ್ಯದ 28 ಅಂಕಗಳಿಂದ 20 ಅಂಕಗಳಿಗೆ ಇಳಿಸಲು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಿಜಯ್ ಭಾಸ್ಕರ್ ನೇಮಕ
ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಟಿಎಂ ವಿಜಯ್ ಭಾಸ್ಕರ್...

ಬೆಳ್ಳಂದೂರು, ವರ್ತೂರು ಕೆರೆ ಶುದ್ಧೀಕರಣಕ್ಕೆ ತೀರ್ಮಾನ
ಮುಂದಿನ 4-5 ವರ್ಷಗಳಲ್ಲಿ ಒಟ್ಟು 398 ಎಂಎಲ್‍ಡಿ ಸಾಮರ್ಥ್ಯದ ತಾಜ್ಯ ನೀರು ಶುದ್ಧೀಕರಣ ಘಟಕಗಳನ್ನು ಆರಂಭಿಸುವ ಮೂಲಕ ಬೆಳ್ಳಂದೂರು ಹಾಗೂ ವರ್ತೂರು ಕೆರೆಯ ಸಮಸ್ಯೆ ಪರಿಹರಿಸಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ವಿಜಯ ಭಾಸ್ಕರ್ ತಿಳಿಸಿದ್ದಾರೆ...
ಕೊಳವೆಬಾವಿ ನೀರಿಗೂ ಕೊಡಬೇಕು ಶುಲ್ಕ
ಬಿಬಿಎಂಪಿ ವ್ಯಾಪ್ತಿಯಲ್ಲಿರುವ 8,000 ಬೋರ್ ವೆಲ್‍ಗಳಿಗೆ ನಿರ್ವಹಣಾ ಶುಲ್ಕ ವಿಧಿಸಲು ತೀರ್ಮಾನಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ಟಿ.ಎಂ.ವಿಜಯಭಾಸ್ಕರ್ ತಿಳಿಸಿದರು...

ಕಟ್ಟಡ ತ್ಯಾಜ್ಯ ವಾರದೊಳಗೆ ತೆಗೆಯದಿದ್ದರೆ ಕ್ರಮ
ಪಾದಚಾರಿ ಮಾರ್ಗ ಹಾಗೂ ರಸ್ತೆಗಳಲ್ಲಿ ಬಿದ್ದಿರುವ ಕಟ್ಟಡ ತ್ಯಾಜ್ಯ ಹಾಗೂ ಅನಧಿಕೃತ ಜಾಹೀರಾತು ಮೂಲಕ ತೆರವುಗೊಳಿಸಲು ಬಿಬಿಎಂಪಿ...

ಕಸ ಮುಕ್ತವಾಗದಿದ್ದರೆ ದಂಡ, ಖಾತಾ ರದ್ದು
ಖಾಲಿ ನಿವೇಶನ ಹೊಂದಿರುವ ಮಾಲೀಕರು ಕಸ ಹಾಗೂ ಕಟ್ಟಡ ಅವಶೇಷ ತೆರವುಗೊಳಿಸಿ ಸ್ವಚ್ಛತೆ ಕಾಪಾಡದಿದ್ದರೆ ದಂಡ ವಿಧಿಸಿ, ಖಾತಾ ರದ್ದು ಮಾಡಲಾಗುವುದು ಎಂದು ಬಿಬಿಎಂಪಿ ಆಡಳಿತಾಧಿಕಾರಿ ಟಿ.ಎಂ.ವಿಜಯಭಾಸ್ಕರ್ ಎಚ್ಚರಿಸಿದ್ದಾರೆ...

