TMC, BJP workers

'ಮಮತಾ ಬ್ಯಾನರ್ಜಿ ಸ್ಪರ್ಧಿಸಿದರೆ, ನಾವು ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ': ತೃಣಮೂಲ ಕಾಂಗ್ರೆಸ್ ಬಂಡಾಯ ಬಣ
ನಿಯಮದಂತೆ ಸುವೇಂದು ಅಧಿಕಾರಿ ಅವರು ನಂದಿಗ್ರಾಮ ಕ್ಷೇತ್ರವನ್ನು ತೆರವುಗೊಳಿಸಿರುವುದರಿಂದ ಅಕ್ಟೋಬರ್ 6 ರಂದು ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಉಪಚುನಾವಣೆ ನಡೆಯಲಿದೆ.

ಸಾಕು ಮಾಡಿ: ಸೇವಾಶ್ರಯ ಪ್ರಕರಣದಲ್ಲಿ ಕೊನೆಗೂ ಅಭಿಷೇಕ್ ಬ್ಯಾನರ್ಜಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್, ಬಂಧನಕ್ಕೆ ತಡೆ!
ಸೇವಾಶ್ರಯ (ವೈದ್ಯಕೀಯ ಶಿಬಿರ) ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿಗೆ ಕೋಲ್ಕತ್ತಾ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದಲ್ಲಿ ವಿಷ್ಣುಪುರ ಪೊಲೀಸ್ ಠಾಣೆಯಲ್ಲಿ ಎರಡು ಮತ್ತು ರವೀಂದ್ರನಗರ ಪೊಲೀಸ್ ಠಾಣೆಯಲ್ಲಿ ಒಂದು ಎಫ್‌ಐಆರ್ ದಾಖಲಾಗಿತ್ತು.

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!
ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಹಾಗೂ ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನೊಳಗೊಂಡ ಪೀಠವು ಬ್ಯಾನರ್ಜಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿತು.

ದ್ವೇಷ ಭಾಷಣ ಪ್ರಕರಣ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಬಂಧನ ವಾರಂಟ್ ಜಾರಿ
ಮಹುವಾ ಮೊಯಿತ್ರಾ ವಿರುದ್ಧ ತಕ್ಷಣವೇ ಬಂಧನ ವಾರಂಟ್ ಜಾರಿಗೊಳಿಸುವಂತೆ ಮತ್ತು ಆಗಸ್ಟ್ 28ರೊಳಗೆ ವರದಿ ಸಲ್ಲಿಸುವಂತೆ ಕೃಷ್ಣನಗರ ನ್ಯಾಯಾಲಯದ 3ನೇ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಪೊಲೀಸರಿಗೆ ನಿರ್ದೇಶಿಸಿದ್ದಾರೆ.

ನೀವು ಮೊಟ್ಟೆಗಳಿಗೆ ಹೆದರುತ್ತೀರಾ?: TMC MP ಮಹುವಾ ಮೊಯಿತ್ರಾಗೆ 'ಸುಪ್ರೀಂ' ಛೀಮಾರಿ!
ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್‌ನಿಂದ ದೊಡ್ಡ ಹಿನ್ನಡೆ ಅನುಭವಿಸಿದ್ದಾರೆ. ವಿವಾದಾತ್ಮಕ ಫೇಸ್‌ಬುಕ್ ಪೋಸ್ಟ್‌ಗೆ ಸಂಬಂಧಿಸಿದಂತೆ ಆನ್‌ಲೈನ್‌ನಲ್ಲಿ ಪೊಲೀಸರ ಎದುರು ಹಾಜರಾಗಲು ಅವರು ಮಾಡಿದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ಮಹಿಳಾ ಸಂಸದರ ವಿರುದ್ಧ ಅವಹೇಳನಕಾರಿ ಹೇಳಿಕೆ; ಲೋಕಸಭೆಯಿಂದ TMC ನಾಯಕ ಕಲ್ಯಾಣ್ ಬ್ಯಾನರ್ಜಿ ಅಮಾನತು
ಸಭಾಧ್ಯಕ್ಷರ ಪರವಾಗಿ ಕಲಾಪ ನಡೆಸುತ್ತಿದ್ದ ಕೃಷ್ಣ ಪ್ರಸಾದ್ ತೆನ್ನೇಟಿ ಅವರು ಕಲ್ಯಾಣ್ ಬ್ಯಾನರ್ಜಿ ವಿರುದ್ಧ ಮಹಿಳಾ ಸದಸ್ಯರೊಬ್ಬರು ಸಲ್ಲಿಸಿದ್ದ ದೂರನ್ನು ಉಲ್ಲೇಖಿಸಿದರು.

ಶಿವಸೇನೆ (ಯುಬಿಟಿ) ಸಂಸದರ ಪಕ್ಷಾಂತರಕ್ಕೆ ಸ್ಪೀಕರ್ ಅನುಮೋದನೆ, ಟಿಎಂಸಿ ಬಂಡಾಯ ಸದಸ್ಯರಿಗೆ ಪ್ರತ್ಯೇಕ ಸ್ಥಾನ ಹಂಚಿಕೆ
ಲೋಕಸಭೆಯ ಕಾರ್ಯದರ್ಶಿ ಹೊರಡಿಸಿದ ಅಧಿಕೃತ ಸಂವಹನವು 18 ನೇ ಲೋಕಸಭೆಯಲ್ಲಿ ಪಕ್ಷದ ಪರಿಷ್ಕೃತ ಸ್ಥಾನಗಳಿಗೆ ನವೀಕರಣವನ್ನು ದೃಢಪಡಿಸಿದೆ.

TMC ಸಂಸದ ಅಭಿಷೇಕ್ ಬ್ಯಾನರ್ಜಿಗೆ ಸೇರಿದ 'ಅಕ್ರಮ' ಕಚೇರಿ ಧ್ವಂಸ
ದಕ್ಷಿಣ 24 ಪರಗಣದ ಅಮ್ತಾಲಾದಲ್ಲಿರುವ TMC ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಕಚೇರಿಯನ್ನು ಬುಲ್ಡೋಜರ್‌ಗಳಿಂದ ಧ್ವಂಸ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯ ಪೊಲೀಸರು ಮತ್ತು ಅರೆಸೈನಿಕ ಪಡೆಗಳ ಸಮ್ಮುಖದಲ್ಲಿ ಅಕ್ರಮ ಕಟ್ಟಡವನ್ನು ಕೆಡವಲಾಯಿತು.

ಇಡಿ ಸಮನ್ಸ್ ಬೆನ್ನಲ್ಲೇ ಮಮತಾ ಬಣಕ್ಕೆ ಮತ್ತೊಂದು ಆಘಾತ; ಬಂಡಾಯ ಬಣ ಸೇರಿದ ಹಿರಿಯ TMC ಶಾಸಕ ಮದನ್ ಮಿತ್ರ
ಮಮತಾ ಬ್ಯಾನರ್ಜಿ ನೇತೃತ್ವದ 'ಕಾಳಿಘಾಟ್ ಟಿಎಂಸಿ ಘಟಕದ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಎಲ್ಲಾ ಸಾಂಸ್ಥಿಕ ಸಮಿತಿಗಳ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಮದನ್ ಮಿತ್ರಾ ಘೋಷಿಸಿದ್ದಾರೆ.

