TMC, BJP workers

ಸಂದೇಶ್ಖಾಲಿ ಪ್ರಕರಣ: ಅಮಾನತುಗೊಂಡಿರುವ ಟಿಎಂಸಿ ನಾಯಕ ಶಾಜಹಾನ್ ಶೇಖ್ ನಿವಾಸದಲ್ಲಿ ಸಿಬಿಐ ಶೋಧ
ಇ.ಡಿ ಅಧಿಕಾರಿಗಳ ತಂಡದ ಮೇಲೆ ನಡೆಸಿದ ದಾಳಿ ತನಿಖೆಗೆ ಸಂಬಂಧಿಸಿದಂತೆ ಶುಕ್ರವಾರ ಅಮಾನತುಗೊಂಡಿರುವ ಟಿಎಂಸಿ ನಾಯಕ ಶಾಜಹಾನ್ ಶೇಖ್ ಅವರ ಸಂದೇಶ್ಖಾಲಿಯಲ್ಲಿರುವ ನಿವಾಸವನ್ನು ಸಿಬಿಐ ಅಧಿಕಾರಿಗಳು ಶೋಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಟಿಎಂಸಿ ಹಿರಿಯ ನಾಯಕ ತಪಸ್ ರಾಯ್
ಟಿಎಂಸಿಯ ಹಿರಿಯ ನಾಯಕ ತಪಸ್ ರಾಯ್ ಅವರು ಪಕ್ಷದ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕೇಂದ್ರದ ತಾರತಮ್ಯ ವಿರೋಧಿಸಿ ಮಾರ್ಚ್ 10 ರಂದು ಕೋಲ್ಕತ್ತಾದಲ್ಲಿ ಬ್ರಿಗೇಡ್ ರ್ಯಾಲಿ ಘೋಷಿಸಿದ ಟಿಎಂಸಿ
ಟಿಎಂಸಿ ಇಲ್ಲಿನ ಐಕಾನಿಕ್ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಮಾರ್ಚ್ 10 ರಂದು ಕೇಂದ್ರ ಸರ್ಕಾರದ ತಾರತಮ್ಯ ವಿರೋಧಿಸಿ ಮೆಗಾ ಪ್ರತಿಭಟನಾ ರ್ಯಾಲಿ ನಡೆಸುವುದಾಗಿ ಭಾನುವಾರ ಘೋಷಿಸಿದೆ.

ಟಿಎಂಸಿಗೆ ಮತ ಹಾಕದಿದ್ದಕ್ಕೆ ಆದಿವಾಸಿಗಳಿಗೆ ಚಿತ್ರಹಿಂಸೆ: ಎನ್ಸಿಎಸ್ಟಿಯ ಸಂದೇಶಖಾಲಿ ತನಿಖಾ ತಂಡ
ಟಿಎಂಸಿಗೆ ಮತ ಹಾಕದಿದ್ದಕ್ಕಾಗಿ ಆದಿವಾಸಿಗಳಿಗೆ ಚಿತ್ರಹಿಂಸೆ ನೀಡಲಾಗುತ್ತಿದೆ ಎಂದು ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ(ಎನ್ಸಿಎಸ್ಟಿ) ಹೇಳಿದೆ.

ಬಂಗಾಳದ ಎಲ್ಲಾ 42 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ: ಟಿಎಂಸಿ
ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಕ್ಷೇತ್ರಗಳಲ್ಲಿ ಮತ್ತು ಅಸ್ಸಾಂನ ಕೆಲವು ಕ್ಷೇತ್ರಗಳಲ್ಲಿ ಹಾಗೂ ಮೇಘಾಲಯದ ಒಂದು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಪಕ್ಷದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ.

ಫೆಮಾ ಉಲ್ಲಂಘನೆ ಪ್ರಕರಣ: ಟಿಎಂಸಿ ನಾಯಕಿ ಮಹುವಾ ಮೊಯಿತ್ರಾಗೆ ಇಡಿ ಸಮನ್ಸ್
49 ವರ್ಷದ ರಾಜಕಾರಣಿಗೆ ಫೆಬ್ರವರಿ 19 ರಂದು ದೆಹಲಿಯ ಕೇಂದ್ರ ತನಿಖಾ ಸಂಸ್ಥೆಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಪಕ್ಷ ತೊರೆದ ಟಿಎಂಸಿ ಸಂಸದೆ ಮಿಮಿ ಚಕ್ರವರ್ತಿ

ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿ ಎಲ್ಲರನ್ನೂ ಜೈಲಿಗೆ ಹಾಕುತ್ತಿದೆ: ಮಮತಾ ಬ್ಯಾನರ್ಜಿ
ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದ ಬೆನ್ನಲ್ಲೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಹಾಕುತ್ತಿದೆ ಎಂದು ಕಿಡಿಕಾರಿದ್ದಾರೆ.

8 ತಿಂಗಳು ಕಾದರೂ ಸೀಟು ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಏನೂ ಮಾಡಿಲ್ಲ: ಟಿಎಂಸಿ ಆಕ್ರೋಶ
ಸತತ 8 ತಿಂಗಳು ಕಾದರೂ ಸೀಟು ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಏನೂ ಮಾಡಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಕಿಡಿಕಾರಿದೆ.

