TMC, BJP workers

ಮಂಡ್ಯ ಹನುಮ ಧ್ವಜ ಘರ್ಷಣೆ ವಿವಾದ: ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ, ಹಲವರು ವಶಕ್ಕೆ
ರಾಜ್ಯ

ಮಂಡ್ಯ ಹನುಮ ಧ್ವಜ ಘರ್ಷಣೆ ವಿವಾದ: ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ, ಹಲವರು ವಶಕ್ಕೆ

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿದ ಪ್ರಕರಣ ಖಂಡಿಸಿ ಸೋಮವಾರ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಯುತ್ತಿದೆ.

ಲೋಕ ಸಮರಕ್ಕೂ ಮೊದಲೇ 'ಇಂಡಿಯಾ' ಒಕ್ಕೂಟದ ಮೈತ್ರಿ ಠುಸ್; ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ: ಮಮತಾ ಬ್ಯಾನರ್ಜಿ ಘೋಷಣೆ
ದೇಶ

ಲೋಕ ಸಮರಕ್ಕೂ ಮೊದಲೇ 'ಇಂಡಿಯಾ' ಒಕ್ಕೂಟದ ಮೈತ್ರಿ ಠುಸ್; ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ: ಮಮತಾ ಬ್ಯಾನರ್ಜಿ ಘೋಷಣೆ

ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆಯಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.

ವಿರೂಪಗೊಂಡ ಸ್ಥಿತಿಯಲ್ಲಿ ಪ್ರಧಾನಿ ಮೋದಿ ಭಾವಚಿತ್ರ: ಸಿಎಂ ಫೋಟೋಗೆ ಮಸಿ ಬಳಿದು ಬಿಜೆಪಿ ಕಾರ್ಯಕರ್ತರ ಆಕ್ರೋಶ
ರಾಜ್ಯ

ವಿರೂಪಗೊಂಡ ಸ್ಥಿತಿಯಲ್ಲಿ ಪ್ರಧಾನಿ ಮೋದಿ ಭಾವಚಿತ್ರ: ಸಿಎಂ ಫೋಟೋಗೆ ಮಸಿ ಬಳಿದು ಬಿಜೆಪಿ ಕಾರ್ಯಕರ್ತರ ಆಕ್ರೋಶ

ಪಶು ಇಲಾಖೆಗೆ ಸೇರಿದ ಚಿಕಿತ್ಸಾ ವಾಹನದ ಮೇಲಿದ್ದ ಪ್ರಧಾನಿ ಮೋದಿಯವರ ಭಾವಚಿತ್ರ ವಿರೂಪಗೊಂಡಿದ್ದನ್ನು ಕಂಡ ಬಿಜೆಪಿ ಕಾರ್ಯಕರ್ತರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೋಗೆ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬುಧವಾರ ನಡೆಯಿತು.

'ಜಮೀನ್ದಾರಿ ಮನಸ್ಥಿತಿ'ಯಿಂದ ಹೊರ ಬನ್ನಿ: INDIA ಸಭೆಗೂ ಮುನ್ನ ಕಾಂಗ್ರೆಸ್ ಗೆ ಟಿಎಂಸಿ ಒತ್ತಾಯ
ದೇಶ

'ಜಮೀನ್ದಾರಿ ಮನಸ್ಥಿತಿ'ಯಿಂದ ಹೊರ ಬನ್ನಿ: INDIA ಸಭೆಗೂ ಮುನ್ನ ಕಾಂಗ್ರೆಸ್ ಗೆ ಟಿಎಂಸಿ ಒತ್ತಾಯ

ದೆಹಲಿಯಲ್ಲಿ ನಡೆಯಲಿರುವ ಇಂಡಿಯಾ ಮೈತ್ರಿಕೂಟದ ಸಭೆಗೂ ಮುನ್ನಾದಿನ, ಮೈತ್ರಿಕೂಟದ ಪ್ರಮುಖ ಮಿತ್ರಪಕ್ಷ ತೃಣಮೂಲ ಕಾಂಗ್ರೆಸ್, ಕಾಂಗ್ರೆಸ್ ತನ್ನ “ಜಮೀಂದಾರಿ  ಮನಸ್ಥಿತಿ ”ಯನ್ನು ತ್ಯಜಿಸಬೇಕು ಮತ್ತು ಮಮತಾ ಬ್ಯಾನರ್ಜಿಯಂತಹ...

ವಿಧಾನಸಭೆ ಚುನಾವಣೆ ಫಲಿತಾಂಶ: ಇಂದು ಸಂಜೆ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತು 
ದೇಶ

ವಿಧಾನಸಭೆ ಚುನಾವಣೆ ಫಲಿತಾಂಶ: ಇಂದು ಸಂಜೆ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತು 

ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ಚುನಾವಣಾ ಆಯೋಗದ ಇತ್ತೀಚಿನ ಟ್ರೆಂಡ್ ಪ್ರಕಾರ ಬಿಜೆಪಿ ಮೂರು ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಂಜೆ ಇಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪೊಲೀಸರಿಂದ ಕಿರುಕುಳಕ್ಕೊಳಗಾದ ಕಾರ್ಯಕರ್ತರಿಗೆ ನೆರವಾಗಲು ಕಂಟ್ರೋಲ್ ರೂಂ ಸ್ಥಾಪನೆಗೆ ಬಿಜೆಪಿ ನಿರ್ಧಾರ!
ರಾಜ್ಯ

ಪೊಲೀಸರಿಂದ ಕಿರುಕುಳಕ್ಕೊಳಗಾದ ಕಾರ್ಯಕರ್ತರಿಗೆ ನೆರವಾಗಲು ಕಂಟ್ರೋಲ್ ರೂಂ ಸ್ಥಾಪನೆಗೆ ಬಿಜೆಪಿ ನಿರ್ಧಾರ!

ಪ್ರತಿಪಕ್ಷ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರನ್ನು ಗುರಿಯಾಗಿಸಿಕೊಂಡು ಪೊಲೀಸರು ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳನ್ನು ಸ್ವೀಕರಿಸಲು ರಾಜ್ಯ ಹಾಗೂ ಜಿಲ್ಲೆಗಳ ಪಕ್ಷದ ಕಚೇರಿಗಳಲ್ಲಿ ಕಂಟ್ರೋಲ್ ರೂಂಗಳನ್ನು ತೆರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಾನುವಾರ ಹೇಳಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಜೋರಾಗಿದೆ ಪೋಸ್ಟರ್ ವಾರ್: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಸರಣಿ ಪೋಸ್ಟರ್!
ರಾಜ್ಯ

ರಾಜ್ಯ ರಾಜಕೀಯದಲ್ಲಿ ಜೋರಾಗಿದೆ ಪೋಸ್ಟರ್ ವಾರ್: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಸರಣಿ ಪೋಸ್ಟರ್!

ಕಳೆದ ವರ್ಷ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿರೋಧ ಪಕ್ಷದ ಸ್ಥಾನದಲ್ಲಿದ್ದ ಕಾಂಗ್ರೆಸ್ ಪೇಸಿಎಮ್ ಸೇರಿದಂತೆ ಇನ್ನಿತರ ಪೋಸ್ಟರ್​ಗಳನ್ನು ಅಂಟಿಸಿ ತೀವ್ರ ಪ್ರಚಾರ ಮಾಡಿತ್ತು. ಅದು ದೊಡ್ಡ ಮಟ್ಟದಲ್ಲಿ ಕುಖ್ಯಾತಿ ಪಡೆದು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿ ಕಾಂಗ್ರೆಸ್ ಲಾಭ ಪಡೆದಿತ್ತು. 

ಸಂಸತ್ ಸಮಿತಿ ತನಿಖೆ ಬೆನ್ನಲ್ಲೇ ಮಹುವಾ ಮೊಯಿತ್ರಾಗೆ ಹೊಸ ಜವಾಬ್ದಾರಿ ನೀಡಿದ ಟಿಎಂಸಿ
ದೇಶ

ಸಂಸತ್ ಸಮಿತಿ ತನಿಖೆ ಬೆನ್ನಲ್ಲೇ ಮಹುವಾ ಮೊಯಿತ್ರಾಗೆ ಹೊಸ ಜವಾಬ್ದಾರಿ ನೀಡಿದ ಟಿಎಂಸಿ

ಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಭಾರಿ ಮೊತ್ತದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಪಶ್ಚಿಮ...

ಸದನದಲ್ಲಿ ಪ್ರಶ್ನೆ ಕೇಳಲು ಹಣ: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಛಾಟನೆಗೆ ಲೋಕಸಭೆಯ ನೈತಿಕ ಸಮಿತಿ ಶಿಫಾರಸು
ದೇಶ

ಸದನದಲ್ಲಿ ಪ್ರಶ್ನೆ ಕೇಳಲು ಹಣ: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಛಾಟನೆಗೆ ಲೋಕಸಭೆಯ ನೈತಿಕ ಸಮಿತಿ ಶಿಫಾರಸು

ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆಯ ನೈತಿಕ ಸಮಿತಿಯು ಗುರುವಾರ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸದನದಿಂದ ಉಚ್ಛಾಟಿಸಲು ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ.