TMC, BJP workers

ದೀದಿಗೆ ಮತ್ತೊಂದು ಶಾಕ್: ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!
ಬಂಗಾಳ ಪೊಲೀಸರು, ಇಂದು ವಿವಿಧ ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕುಗಳಲ್ಲಿರು ಟಿಎಂಸಿಯ 12 ಖಾತೆಗಳನ್ನು ಫ್ರೀಜ್ ಮಾಡಿದ್ದಾರೆ.

ಮಮತಾ ಬ್ಯಾನರ್ಜಿಗೆ ಮತ್ತೊಂದು ದೊಡ್ಡ ಹೊಡೆತ: BJP ತಂತ್ರಕ್ಕೆ ದೀದಿ ಸುಸ್ತು; ಕೇಸರಿ ಪಾಳಯಕ್ಕೆ 3 ಮಾಜಿ ಸಂಸದರು ಸೇರ್ಪಡೆ!
ತೃಣಮೂಲ ಕಾಂಗ್ರೆಸ್‌ನ ಮೂವರು ಮಾಜಿ ರಾಜ್ಯಸಭಾ ಸಂಸದರು ಬಿಜೆಪಿ ಸೇರಿದ್ದಾರೆ. ಹಿರಿಯ ಬಿಜೆಪಿ ನಾಯಕ ಮತ್ತು ಬಂಗಾಳ ಬಿಜೆಪಿ ಅಧ್ಯಕ್ಷ ಶಮಿಕ್ ಭಟ್ಟಾಚಾರ್ಯ ಅವರು ಸುಖೇಂದು ಶೇಖರ್ ರೇ, ಸುಷ್ಮಿತಾ ದೇಬ್ ಮತ್ತು ಪ್ರಕಾಶ್ ಚಿಕ್ ಬರೈಕ್ ಮೂವರನ್ನು ಬಿಜೆಪಿಗೆ ಬರಮಾಡಿಕೊಂಡರು.

ತಾಳ್ಮೆ ಕಳೆದುಕೊಂಡ ಮಮತಾ ಬ್ಯಾನರ್ಜಿ: ತನ್ನದೇ ಪಕ್ಷದ ಕಾರ್ಯಕರ್ತನ ಕಪಾಳಕ್ಕೆ ಬಾರಿಸಿದ ದೀದಿ, Video!
ತೃಣಮೂಲ ನಾಯಕಿ ಮಮತಾ ಬ್ಯಾನರ್ಜಿ ತಾಳ್ಮೆ ಕಳೆದುಕೊಂಡು ತನ್ನದೇ ಪಕ್ಷದ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಕೊಲ್ಕತ್ತಾದಲ್ಲಿ ಪಕ್ಷದ ಪ್ರತಿಭಟನಾ ಮೆರವಣಿಗೆಯ ವೇಳೆ ಮಮತಾ ಬ್ಯಾನರ್ಜಿ ಮನೆಯ ಮುಂದೆ ಒಬ್ಬ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದರು.
ದೀದಿಗೆ ಮತ್ತೊಂದು ಶಾಕ್: ಮಮತಾ ಬಣದ TMC ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ!
ಜೂನ್ 5 ರಂದು ಮಮತಾ ಬ್ಯಾನರ್ಜಿ ಅವರ ಕಾಳಿಘಾಟ್ ನಿವಾಸದಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಹಿರಿಯ ನಾಯಕ ಸುಬ್ರತಾ ಬಕ್ಷಿ ಅವರ ಬದಲಿಗೆ ಭಟ್ಟಾಚಾರ್ಯ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

ಬಂಡಾಯ ಬಣದಿಂದ ECI ಮುಂದೆ ಪಕ್ಷದ ಮೇಲೆ ಹಕ್ಕು ಮಂಡನೆ: ತೀವ್ರಗೊಂಡ ಟಿಎಂಸಿ ಆಂತರಿಕ ಕಲಹ
"ನಾವು ನಮ್ಮ ಪ್ರಕರಣವನ್ನು ಅವರ ಮುಂದೆ ಇಟ್ಟಿದ್ದೇವೆ ಮತ್ತು ಚುನಾವಣಾ ಆಯೋಗವು ಶೀಘ್ರದಲ್ಲೇ ನಮ್ಮನ್ನು ಸಂಪರ್ಕಿಸುತ್ತದೆ ಎಂದು ನಾವು ಭಾವಿಸುತ್ತೇವೆ" ಎಂದು ಅವರು ಹೇಳಿದರು.

ಮಹುವಾ ಮೊಯಿತ್ರಾ ಮೇಲೆ ಮೊಟ್ಟೆ ಎಸೆದ ಬಿಜೆಪಿ ಕಾರ್ಯಕರ್ತರು; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದ TMC ಸಂಸದೆ!
ಅಹ್ಮದ್ ಅವರ ನಿವಾಸದಲ್ಲಿ ನಡೆದ ಟಿಎಂಸಿ ಸಭೆಯಲ್ಲಿ ಭಾಗವಹಿಸಲು ಮೊಯಿತ್ರಾ ಕಾಲಿಗಂಜ್‌ನ ಪಲಾಶಿಗೆ ತೆರಳಿದ್ದರು. ಈ ವೇಳೆ ಹೊರಗೆ ಜಮಾಯಿಸಿದ್ದ ಪ್ರತಿಭಟನಾಕಾರರ ಗುಂಪು 'ಗೋ ಬ್ಯಾಕ್' ಘೋಷಣೆಗಳನ್ನು ಕೂಗಿತು.

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!
ತಾರಾತಲಾದ ಟ್ರಾನ್ಸ್‌ಪೋರ್ಟ್ ಡಿಪೋ ರಸ್ತೆಯಲ್ಲಿರುವ ಬ್ರೇಸ್ ಬ್ರಿಡ್ಜ್ ರೈಲು ನಿಲ್ದಾಣದ ಸಮೀಪದ ಮೂರು ಅಂತಸ್ತಿನ ನಿರ್ಮಾಣ ಹಂತದ ಗೋದಾಮಿನಲ್ಲಿ ಮಧ್ಯಾಹ್ನ ಸುಮಾರು 1.30ರ ವೇಳೆಗೆ ಈ ದುರ್ಘಟನೆ ನಡೆದಿದೆ.

'ಮುಸ್ಲಿಮರೇ ಈ ಕಳ್ಳರಿಂದ ದೂರವಿರಿ'; TMC 'ಸರ್ಕಸ್ ಪಾರ್ಟಿ', ಡ್ರಾಮಾ ಇನ್ನೂ ನಡೆಯುತ್ತಿದೆ: ಸಚಿವ ದಿಲೀಪ್ ಘೋಷ್
'ಇದು ಅಲ್ಪಸಂಖ್ಯಾತ ಸರ್ಕಾರವಲ್ಲ. ಇದು ಸಮಾಜಕ್ಕಾಗಿ ಇರುವ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಸರ್ಕಾರ. ಈ ಕಳ್ಳರಿಂದ ದೂರವಿರಲು ನಾನು ಮುಸ್ಲಿಮರಿಗೆ ಹೇಳಲು ಬಯಸುತ್ತೇನೆ' ಎಂದು ಹೇಳಿದರು.

ನಮ್ಮದೆ 'ನಿಜವಾದ TMC': ಮಮತಾ ಬ್ಯಾನರ್ಜಿಯನ್ನೇ ಪಕ್ಷದಿಂದ ಹೊರ ಹಾಕಿದ ರಿತಬ್ರತಾ; ಹೊಸ ಅಧ್ಯಕ್ಷರ ನೇಮಕ!
ಬಂಗಾಳ ರಾಜಕೀಯವು ಸೋಮವಾರ ಮತ್ತೊಂದು ತಿರುವು ಪಡೆದುಕೊಂಡಿದ್ದು, ಉಲುಬೇರಿಯಾ ಪುರ್ಬಾ ಶಾಸಕ ರಿತಬ್ರತ ಬ್ಯಾನರ್ಜಿ ಅವರು ತಮ್ಮದೇ "ನಿಜವಾದ ತೃಣಮೂಲ ಕಾಂಗ್ರೆಸ್" ಎಂದು ಹೇಳಿದ್ದು, ಪಕ್ಷದ ಸಂಸ್ಥಾಪಕಿ ಮಮತಾ ಅವರನ್ನು ಅಧ್ಯಕ್ಷ ಸ್ಥಾನದಿಂದಲೇ ವಜಾಗೊಳಿಸಿದ್ದಾರೆ.

