ದೇಶTMC ಕೌನ್ಸಿಲರ್ ಗುಂಡಿಕ್ಕಿ ಬರ್ಬರ ಹತ್ಯೆ: ಸಿಸಿಟಿವಿ ದೃಶ್ಯ ನೋಡಿ ಜನರಲ್ಲಿ ಆತಂಕ!
ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಹೊರಬಿದ್ದಿದ್ದು, ಆಘಾತಕಾರಿ ದೃಶ್ಯವೊಂದು ಸೆರೆಯಾಗಿದೆ. ಇಬ್ಬರು ಯುವಕರು ಮುಖಕ್ಕೆ ಮಫ್ಲರ್ ಹಾಕಿಕೊಂಡು ಬಂದಿದ್ದಾರೆ. ದುಲಾಲ್ ಸರ್ಕಾರ್ ಅಂಗಡಿಯ ಹೊರಗೆ ನಿಂತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡುಬಂದಿದೆ.