ದೇಶಪಶ್ಚಿಮ ಬಂಗಾಳ: ಎನ್ಐಎ ಅಧಿಕಾರಿಗಳ ವಿರುದ್ಧ ಬಂಧಿತ ಟಿಎಂಸಿ ನಾಯಕನ ಪತ್ನಿ ಎಫ್ಐಆರ್ ದಾಖಲು
ತನಿಖೆ ನಡೆಸುವ ನೆಪದಲ್ಲಿ ಭೂಪತಿನಗರದಲ್ಲಿರುವ ತನ್ನ ನಿವಾಸಕ್ಕೆ ಬಲವಂತವಾಗಿ ನುಗ್ಗಿ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಬಂಧಿತ ಟಿಎಂಸಿ ನಾಯಕ ಮೊನೊಬ್ರತಾ ಜಾನಾ ಅವರ ಪತ್ನಿ ಎನ್ಐಎ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.