ದೇಶPAC raids: ಟಿಎಂಸಿ ಅರ್ಜಿ ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್; 'ಏನನ್ನೂ ವಶಪಡಿಸಿಕೊಂಡಿಲ್ಲ' ಎಂಬ ED ಹೇಳಿಕೆ ದಾಖಲು
ಜನವರಿ 8 ರಂದು ನಡೆದ ದಾಳಿಯ ಸಮಯದಲ್ಲಿ ಇಡಿ ವಶಪಡಿಸಿಕೊಂಡಿರಬಹುದಾದ ವೈಯಕ್ತಿಕ ಮತ್ತು ರಾಜಕೀಯ ಡೇಟಾ ಸಂರಕ್ಷಣೆಗೆ ಆದೇಶ ನೀಡುವಂತೆ ಕೋರಿ ಟಿಎಂಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.