ದೇಶಬಂಗಾಳದಲ್ಲಿ ಶುದ್ಧೀಕರಣ ಶುರು ಮಾಡಿದ ಸಿಎಂ ಸುವೇಂದು: TMC ನೇಮಕ ಮಾಡಿದ್ದ ಗ್ರೂಪ್ ಎ ಶ್ರೇಣಿಯ 232 ಅಧಿಕಾರಿಗಳ ವಜಾ!
ಟಿಎಂಸಿ ಸರ್ಕಾರದಲ್ಲಿ ರಾಜ್ಯಾದ್ಯಂತ ಶಾಸನಬದ್ಧವಲ್ಲದ ಸಂಸ್ಥೆಗಳು, ಮಂಡಳಿಗಳು, ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳ ಸದಸ್ಯರು, ನಿರ್ದೇಶಕರು ಮತ್ತು ಅಧ್ಯಕ್ಷರಾಗಿ ನಾಮನಿರ್ದೇಶನಗೊಂಡಿದ್ದ ಗ್ರೂಪ್ ಎ ಶ್ರೇಣಿಯ 232 ಅಧಿಕಾರಿಗಳನ್ನು ಪಶ್ಚಿಮ ಬಂಗಾಳದ ಹೊಸ ಬಿಜೆಪಿ ಸರ್ಕಾರ ವಜಾ ಮಾಡಿದೆ.