ದೇಶಪಶ್ಚಿಮ ಬಂಗಾಳ: 'ಬಾಬರಿ ಮಸೀದಿ' ನಿರ್ಮಾಣದ ಪ್ಲಾನ್; TMC ಶಾಸಕ ಹುಮಾಯೂನ್ ಕಬೀರ್ ಅಮಾನತು; ಹೊಸ ಪಕ್ಷ ರಚನೆಯ ಘೋಷಣೆ!
ವಿವಿಧ ವಿಷಯಗಳ ಕುರಿತು ವಿವಾದಾತ್ಮಕ ಹೇಳಿಕೆಗಳಿಂದ ಕಳೆದ ಕೆಲವು ವರ್ಷಗಳಿಂದ ಗಮನ ಸೆಳೆದಿರುವ ಕಬೀರ್, ಡಿಸೆಂಬರ್ 6 ರಂದು ಬೆಲ್ದಂಗಾದಲ್ಲಿ ಬಾಬರಿ ಮಸೀದಿಗೆ ಅಡಿಪಾಯ ಹಾಕಲಾಗುವುದು ಎಂದು ಘೋಷಿಸಿದ್ದರು.