ದೇಶ5ನೇ ಹಂತದ ಚುನಾವಣೆ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿ ಮೇಲೆ ಹಲ್ಲೆ, ಪುಲ್ವಾಮಾದಲ್ಲಿ ಗ್ರೆನೇಡ್ ದಾಳಿ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬ್ಯಾರಕ್ ಪುರದ ಬಿಜೆಪಿ ಅಭ್ಯರ್ಥಿ ಅರ್ಜುನ್ ಸಿಂಗ್ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.