TMC

ದೇಶದ Gen Z ಬಿಜೆಪಿ ಮೇಲೆ ನಂಬಿಕೆ ಇಟ್ಟಿದೆ: ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ಮೋದಿ
ಒಳನುಸುಳುವಿಕೆ ರಾಜ್ಯದ ಮುಂದೆ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ ಮತ್ತು ಪ್ರಪಂಚದಾದ್ಯಂತದ ಶ್ರೀಮಂತ ರಾಷ್ಟ್ರಗಳು ಸಹ ಅಕ್ರಮ ವಲಸಿಗರನ್ನು ಗುರುತಿಸಿ, ಅವರನ್ನು ಗಡೀಪಾರು ಮಾಡಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ ಎಂದು ಪ್ರತಿಪಾದಿಸಿದರು.

'ನಾನು ನಿಮ್ಮನ್ನು ಕೋರ್ಟ್ ನಲ್ಲಿ ನೋಡಿಕೊಳ್ಳುತ್ತೇನೆ': ಲೀಗಲ್ ನೋಟಿಸ್‌ಗೆ ಉತ್ತರಿಸದ ಮಮತಾ ಬ್ಯಾನರ್ಜಿಗೆ ಸುವೇಂದು ಅಧಿಕಾರಿ
ಶುಕ್ರವಾರ ಮಮತಾ ಬ್ಯಾನರ್ಜಿ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದ ಸುವೇಂಧು ಅಧಿಕಾರಿ, ತಮ್ಮ ಹೇಳಿಕೆಗೆ 72 ಗಂಟೆಗಳ ಒಳಗೆ ಪುರಾವೆಗಳನ್ನು ಒದಗಿಸಬೇಕೆಂದು ಒತ್ತಾಯಿಸಿದ್ದರು.

I-PAC ಮೇಲೆ ಇಡಿ ದಾಳಿ ಖಂಡಿಸಿ ಅಮಿತ್ ಶಾ ಕಚೇರಿ ಹೊರಗೆ ಪ್ರತಿಭಟನೆ: ಟಿಎಂಸಿ ಸಂಸದರ ಬಂಧನ; Video
ಚುನಾವಣೆಗೆ ಮುನ್ನ ವಿರೋಧ ಪಕ್ಷಗಳನ್ನು ಬೆದರಿಸಲು ಬಿಜೆಪಿ ನೇತೃತ್ವದ ಸರ್ಕಾರವು ಕೇಂದ್ರ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ ಡೆರೆಕ್ ಒ'ಬ್ರೇನ್, ಮಹುವಾ ಮೊಯಿತ್ರಾ, ಸತಾಬ್ದಿ ರಾಯ್ ಮತ್ತು ಕೀರ್ತಿ ಆಜಾದ್ ಸೇರಿದಂತೆ ಟಿಎಂಸಿ ಸಂಸದರು ಘೋಷಣೆಗಳನ್ನು ಕೂಗಿದರು.

Watch | ಟೇಬಲ್ ಮೇಲೆ ಹಣದ ಬಂಡಲ್ ರಾಶಿ! ವಿವಾದದ ಸುಳಿಯಲ್ಲಿ ಟಿಎಂಸಿ ನಾಯಕ!

ನಂದಿಗ್ರಾಮ ಸಹಕಾರಿ ಚುನಾವಣೆಯಲ್ಲಿ BJP ಭರ್ಜರಿ ಗೆಲುವು; ಮಕಾಡೆ ಮಲಗಿದ TMC!
ಗಂಗ್ರಾ ಸಮಬೆ ಕೃಷಿ ಉನ್ನಾಯನ್ ಸಮಿತಿ ಲಿಮಿಟೆಡ್‌ನ ನಿರ್ವಹಣಾ ಸಮಿತಿಯ ಚುನಾವಣೆಯಲ್ಲಿ, ತೃಣಮೂಲ ಮತ್ತು ಬಿಜೆಪಿ ಎಲ್ಲಾ 9 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತು.

AI ಬಳಸಿಕೊಂಡು ನಡೆಸುತ್ತಿರುವ ದೊಡ್ಡ ಹಗರಣವೇ SIR: ಮಮತಾ ಬ್ಯಾನರ್ಜಿ
ಬಂಕುರಾ ಜಿಲ್ಲೆಯಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಸ್‌ಐಆರ್ ಹೆಸರಿನಲ್ಲಿ ರಾಜ್ಯದ ಜನರನ್ನು 'ಹಿಂಸಿಸಲಾಗುತ್ತಿದೆ' ಎಂದು ಹೇಳಿದರು.

ಭಕ್ತಿ ಗೀತೆ ಹಾಡಿದ್ದಕ್ಕೆ ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರವರ್ತಿ ಮೇಲೆ ಮೆಹಬೂಬ್ ಮಲ್ಲಿಕ್‌ನಿಂದ ಹಲ್ಲೆಗೆ ಯತ್ನ, Video Viral
ಖಾಸಗಿ ಶಾಲೆಯೊಂದರ ಕಾರ್ಯಕ್ರಮವೊಂದರ ವೇಳೆ ಶಾಲೆಯ ಸಹ ಮಾಲೀಕ ಮೆಹಬೂಬ್ ಮಲ್ಲಿಕ್ ಎಂಬಾತ ನನ್ನ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ್ದಾರೆ ಎಂದು ಬಂಗಾಳಿ ಹಿನ್ನೆಲೆ ಗಾಯಕಿ ಲಗ್ನಜಿತಾ ಚಕ್ರವರ್ತಿ ಆರೋಪಿಸಿದ್ದಾರೆ.

ಬಿಹಾರದ ಫಲಿತಾಂಶ ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ 'ರಹದಾರಿ': ಪ್ರಧಾನಿ ಮೋದಿ ಮಾತಿನ ಮರ್ಮವೇನು?
ದಟ್ಟವಾದ ಮಂಜು ಕವಿದಿದ್ದರಿಂದ ಕಡಿಮೆ ಗೋಚರತೆಯಿಂದಾಗಿ ಪಶ್ಚಿಮ ಬಂಗಾಳದ ತಾಹೆರ್ ಪುರ ಹೆಲಿಪ್ಯಾಡ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ಇಳಿಯಲು ವಿಫಲವಾದ ನಂತರ ವರ್ಚಯಲ್ ಮೂಲಕ ಬಿಜೆಪಿ ರಾಜಕೀಯ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದರು.

ಬಂಗಾಳಿ ಮಾತಾಡೋರನ್ನ ಬಾಂಗ್ಲಾಕ್ಕೆ ಕಳುಹಿಸೋದಾದ್ರೆ, ಹಿಂದಿ-ಉರ್ದು ಭಾಷಿಗರನ್ನು ಪಾಕ್‌ಗೆ ಕಳಿಸಬೇಕು: TMC ಸಂಸದೆ ಆಕ್ರೋಶ
ಲೋಕಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ವಾಕ್ಸಮರ ನಡೆಯಿತು. ಟಿಎಂಸಿ ಸಂಸದೆ ಶತಾಬ್ದಿ ರಾಯ್ ಬಾಂಗ್ಲಾ ಮಾತನಾಡುವ ಜನರನ್ನು ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗುತ್ತಿದೆ ಎಂದು ಆರೋಪಿಸಿದರು.

