TMC

'ಅವರ ಕೈಗೆ ರಕ್ತ ಅಂಟಿದೆ': SIR ಸಂಬಂಧಿತ 40 ಸಾವುಗಳನ್ನು ಉಲ್ಲೇಖಿಸಿ CEC ಗೆ ಟಿಎಂಸಿ ತರಾಟೆ
ಪಕ್ಷವು ಐದು ಪ್ರಶ್ನೆಗಳನ್ನು ಎತ್ತಿದೆ. ಆದರೆ ಮುಖ್ಯ ಚುನಾವಣಾ ಆಯುಕ್ತ(CEC) ಜ್ಞಾನೇಶ್ ಕುಮಾರ್ ಅವರು ನಮ್ಮ ಪ್ರಶ್ನೆಗೆ ಯಾವುದೇ ಉತ್ತರಗಳನ್ನು ನೀಡಿಲ್ಲ ಎಂದರು.

ಡಿಸಂಬರ್ 6 ರಂದು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿ ಬಾಬ್ರಿ ಮಸೀದಿಗೆ ಶಿಲಾನ್ಯಾಸ: TMC ಶಾಸಕ ಹೇಳಿಕೆ
ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿವಾದಿತ ರಚನೆಯನ್ನು ಡಿಸೆಂಬರ್ 6, 1992 ರಂದು ಕರಸೇವಕರು ಕೆಡವಿದರು.

ಪಶ್ಚಿಮ ಬಂಗಾಳದ ರಾಜಭವನದಲ್ಲಿ ಶಸ್ತ್ರಾಸ್ತ್ರ ದಾಸ್ತಾನಿದೆ: ಟಿಎಂಸಿ ಸಂಸದನ ಆರೋಪಕ್ಕೆ ರಾಜ್ಯಪಾಲರ ಎಚ್ಚರಿಕೆ
ಆಡಳಿತ ಪಕ್ಷದ ಸಂಸದರು ರಾಜಭವನದಲ್ಲಿ ಶಸ್ತ್ರಾಸ್ತ್ರಗಳು ಲಭ್ಯವಿದೆ ಎಂದು ಹೇಳಿದ್ದು ಅವರಿಗೆ ತಮ್ಮದೇ ರಾಜ್ಯದ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದರ್ಥವೇ?

ಇದೇ ಮೊದಲು: ಬಿಜೆಪಿಯಿಂದ ಗೆದ್ದು TMC ಸೇರಿದ್ದ ಮುಕುಲ್ ರಾಯ್ ಶಾಸಕ ಸ್ಥಾನ ರದ್ದುಗೊಳಿಸಿದ ಹೈಕೋರ್ಟ್!
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಸಹಾಯಕ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಮುಕುಲ್ ರಾಯ್ ಅವರಿಗೆ ಕೋಲ್ಕತ್ತಾ ಹೈಕೋರ್ಟ್ ದೊಡ್ಡ ಹೊಡೆತ ನೀಡಿದೆ.

ದಾಳಿ ವೇಳೆ ಗೋಡೆ ಹಾರಿ ಓಡಿ ಹೋದ TMC ಶಾಸಕ; ಬೆನ್ನಟ್ಟಿ ಹಿಡಿದ ED ತಂಡ! Video
ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ED) ಇಂದು ತೃಣಮೂಲ ಕಾಂಗ್ರೆಸ್ (TMC) ಶಾಸಕ ಜೀವನ್ ಕೃಷ್ಣ ಸಹಾ ಎಂಬಾತನನ್ನು ಬಂಧಿಸಿದೆ.

ನೀತಿ, ಕಾನೂನು ಸುವ್ಯವಸ್ಥೆ ರಾಜ್ಯದ ವಿಷಯ; ಟಿಎಂಸಿ ಪ್ರಶ್ನೆಗೆ ಸಚಿವೆ ಶೋಭಾ ಕರಂದ್ಲಾಜೆ ಉತ್ತರ
ಇಂದು ಲೋಕಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಶೋಭಾ ಕರಂದ್ಲಾಜೆ ಅವರು, ಅಸಂಘಟಿತ ಕಾರ್ಮಿಕರ ಸಂಖ್ಯೆಯಲ್ಲಿ ಪಶ್ಚಿಮ ಬಂಗಾಳ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.

ಕಲ್ಯಾಣ್ ಬ್ಯಾನರ್ಜಿ ರಾಜೀನಾಮೆ ಅಂಗೀಕಾರ; ಟಿಎಂಸಿಯ ಲೋಕಸಭೆ ಮುಖ್ಯ ಸಚೇತಕರಾಗಿ ಕಾಕೋಲಿ ಘೋಷ್ ನೇಮಕ
ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು, ಕಾಕೋಲಿ ಘೋಷ್ ದಸ್ತಿದಾರ್ ಬದಲಿಗೆ ಲೋಕಸಭೆಯಲ್ಲಿ ಪಕ್ಷದ ಉಪ ನಾಯಕಿಯಾಗಿ ಶತಾಬ್ದಿ ರಾಯ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿದ್ದಾರೆ.

TMC ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ; ಸಂಸದರ ನಡುವೆ ಬಿರುಕು: ಲೋಕಸಭೆ ಮುಖ್ಯಸಚೇತಕ ಸ್ಥಾನಕ್ಕೆ ಕಲ್ಯಾಣ್ ಬ್ಯಾನರ್ಜಿ ರಾಜೀನಾಮೆ
ವರ್ಚುವಲ್ ಸಭೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಟಿಎಂಸಿ ಸಂಸದರು ಭಾಗವಹಿಸಿದ್ದರು. ಪ್ರಸಿದ್ಧ ವಕೀಲರಾದ ಬ್ಯಾನರ್ಜಿ ಶ್ರೀರಾಂಪುರದಿಂದ ನಾಲ್ಕು ಬಾರಿ ಸಂಸದರಾಗಿದ್ದಾರೆ.

INDIA bloc ಮೈತ್ರಿಕೂಟದಲ್ಲಿ TMC ಭಿನ್ನಮತ: ಲೋಕಸಭೆಯಲ್ಲಿ SIR ಚರ್ಚೆಗೆ ಪಕ್ಷ ಒತ್ತಾಯ
ಮುಂದಿನ ವಾರದ ಆರಂಭದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂದೂರ್ ಕುರಿತು ಸಂಸತ್ತಿನ ಎರಡೂ ಸದನಗಳು ಚರ್ಚೆ ನಡೆಸಲಿವೆ.

