TMC

ನೈತಿಕ ಸಮಿತಿ ಮುಂದೆ ವಕೀಲ ದೇಹದ್ರಾಯ್, ದುಬೆ ಹಾಜರು; ಅ. 31ರಂದು ಹಾಜರಾಗುವಂತೆ ಮಹುವಾ ಮೊಯಿತ್ರಾಗೆ ಸೂಚನೆ
ಮಹುವಾ ಮೊಯಿತ್ರಾ ಅವರು ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ವಕೀಲ ಜೈ ಅನಂತ್ ದೆಹದ್ರಾಯ್ ಮತ್ತು ಬಿಜೆಪಿ ನಾಯಕ ನಿಶಿಕಾಂತ್ ದುಬೆ ಗುರುವಾರ ಲೋಕಸಭೆಯ ನೈತಿಕ ಸಮಿತಿ ಮುಂದೆ ಹಾಜರಾಗಿದ್ದರು. ಇದೇ ವೇಳೆ, ಅಕ್ಟೋಬರ್ 31ರಂದು ಸಮಿತಿ ಮುಂದೆ ಹಾಜರಾಗುವಂತೆ ಟಿಎಂಸಿ ಸಂಸದೆಗೆ ಸೂಚನೆ ನೀಡಲಾಗಿದೆ.

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಸಲ್ಲಿಸಿದ್ದ ಮಾನನಷ್ಟ ಪ್ರಕರಣದಿಂದ ಹಿಂದೆ ಸರಿದ ವಕೀಲರು
ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ಸುಪ್ರೀಂ ಕೋರ್ಟ್ ವಕೀಲ ಜೈ ಅನಂತ್ ದೇಹದ್ರಾಯ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರ ವಕೀಲರು ಶುಕ್ರವಾರ ದೆಹಲಿ ಹೈಕೋರ್ಟ್ನಲ್ಲಿ ಪ್ರಕರಣವನ್ನು ಪ್ರತಿನಿಧಿಸುವುದರಿಂದ ಹಿಂದೆ ಸರಿದಿದ್ದಾರೆ.

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ದೂರು; ನಿಶಿಕಾಂತ್ ದುಬೆ, ವಕೀಲರಿಗೆ ಲೋಕಸಭೆ ನೈತಿಕ ಸಮಿತಿ ಸಮನ್ಸ್
ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಸದನದಲ್ಲಿ ಪ್ರಶ್ನೆ ಕೇಳಲು ಹಣ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ, ಲೋಕಸಭೆಯ ನೈತಿಕ ಸಮಿತಿಯು ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಅವರು ಅಕ್ಟೋಬರ್ 26ರಂದು ತನ್ನ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಿದೆ.

ಮುನ್ಸಿಪಲ್ ಕಾರ್ಪೋರೇಷನ್ ನೇಮಕಾತಿ ಹಗರಣ: ಸಚಿವ ಫಿರ್ಹಾದ್ ಹಕೀಮ್, ಶಾಸಕ ಮದನ್ ಮಿತ್ರಾ ನಿವಾಸದ ಮೇಲೆ ಸಿಬಿಐ ದಾಳಿ
ರಾಜ್ಯದಲ್ಲಿ ಪೌರ ಸಂಸ್ಥೆಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ಫಿರ್ಹಾದ್ ಹಕೀಮ್ ಮತ್ತು ಶಾಸಕ ಮದನ್ ಮಿತ್ರಾ ಅವರ ನಿವಾಸಗಳಲ್ಲಿ ಸಿಬಿಐ ಶೋಧ ನಡೆಸುತ್ತಿದೆ.

ಅಭಿಷೇಕ್ ಬ್ಯಾನರ್ಜಿ, ಪತ್ನಿ ರುಜಿರಾಗೆ ಇಡಿ ಸಮನ್ಸ್; ಅಕ್ಟೋಬರ್ 9 ರಂದು ವಿಚಾರಣೆಗೆ ಬರುವಂತೆ ಸೂಚನೆ
ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಹಿರಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಅವರಿಗೆ ಅಕ್ಟೋಬರ್ 9 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಬುಧವಾರ ಸಮನ್ಸ್...

ಕೇಂದ್ರದ ವಿರುದ್ಧ ಪ್ರತಿಭಟನೆ: ವಿಶೇಷ ರೈಲು ನಿರಾಕರಿಸಿದ ನಂತರ, 39 ಬಸ್ಗಳಲ್ಲಿ ದೆಹಲಿಗೆ ಹೊರಟ ಟಿಎಂಸಿ ಬೆಂಬಲಿಗರು
ವಿಶೇಷ ರೈಲಿಗೆ ರೈಲ್ವೆ ಅಧಿಕಾರಿಗಳು ಅನುಮತಿ ನಿರಾಕರಿಸಿದ ನಂತರ, ಕೇಂದ್ರದ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 2,000 ಉದ್ಯೋಗ ಕಾರ್ಡ್ ಹೊಂದಿರುವವರನ್ನು ಹೊತ್ತ 39 ಬಸ್ಗಳು ಶನಿವಾರ ಕೋಲ್ಕತ್ತಾದಿಂದ 1,600...

ಅಭಿಷೇಕ್ ಬ್ಯಾನರ್ಜಿಗೆ ಇಡಿ ಸಮನ್ಸ್; ಪ್ರತಿಭಟನೆಯ ದಿನವೇ ವಿಚಾರಣೆಗೆ ಕರೆದಿದ್ದಾರೆ ಎಂದ ಟಿಎಂಸಿ ಸಂಸದ
ಕೋಲ್ಕತ್ತಾದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ನ ಹಿರಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಅವರಿಗೆ ಅಕ್ಟೋಬರ್ 3 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಗುರುವಾರ ಸಮನ್ಸ್...

ಹಳೆ ಸಂಸತ್ ಭವನ ಕಾರ್ಯಕ್ರಮಕ್ಕೆ ರಾಷ್ಟ್ರಪತಿಗಳಿಗೆ ಏಕೆ ಆಹ್ವಾನ ನೀಡಿಲ್ಲ?: ಟಿಎಂಸಿ
ಹೊಸ ಸಂಸತ್ ಭವನಕ್ಕೆ ಸ್ಥಳಾಂತರಗೊಳ್ಳುವ ಮುನ್ನ ಹಳೆ ಸಂಸತ್ ಭವನದಲ್ಲಿ ನಡೆದ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕೆ ಆಹ್ವಾನಿಸಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಮಂಗಳವಾರ ಪ್ರಶ್ನಿಸಿದೆ.

ಬಂಗಾಳದಲ್ಲಿ ನಮ್ಮನ್ನು ಅಥವಾ ಸಿಪಿಐ(ಎಂ) ಮಿತ್ರ ಪಕ್ಷವಾಗಿ ಆಯ್ಕೆ ಮಾಡಿ: ಕಾಂಗ್ರೆಸ್ಗೆ ಟಿಎಂಸಿ ಸಂದೇಶ
2024 ರ ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಜೊತೆ ಸೌಹಾರ್ದಯುತ ಸೀಟು ಹಂಚಿಕೆ ಸಾಧ್ಯವಿಲ್ಲ ಎಂದು ಗ್ರಹಿಸಿರುವ ತೃಣಮೂಲ ಕಾಂಗ್ರೆಸ್(ಟಿಎಂಸಿ), ತನ್ನನ್ನು ಅಥವಾ ಸಿಪಿಐ(ಎಂ) ನೇತೃತ್ವದ ಎಡರಂಗವನ್ನು ಮಿತ್ರ...

