TMC

ಮಂಗಳೂರು ಗೋಲಿಬಾರ್: ಮೃತರ ಕುಟುಂಬಕ್ಕೆ ಟಿಎಂಸಿಯಿಂದ ಪರಿಹಾರ ವಿತರಣೆ
ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಮಯದಲ್ಲಿ ಪೊಲೀಸರು ನಡೆಸಿದ ಗೋಲಿಬಾರ್ ನಿಂದ ಮೃತಪಟ್ಟವರ ಕುಟುಂಬಕ್ಕೆ ತೃಣಮೂಲ ಕಾಂಗ್ರೆಸ್ ಶನಿವಾರ ಪರಿಹಾರದ ಚೆಕ್ ವಿತರಣೆ ಮಾಡಿದೆ.

ಅಯೋಧ್ಯೆ ತೀರ್ಪು:'ಮೌನ'ಕ್ಕೆ ಶರಣಾದ ಟಿಎಂಸಿ
ಅಯೋಧ್ಯೆ ವಿವಾದ ಸಂಬಂಧ ಶನಿವಾರ ಸುಪ್ರೀಂ ಕೋರ್ಟ್ ತೀರ್ಪು ಹೊರಬಂದಿದ್ದು ಈ ಬಗೆಗೆ ಕಾಂಗ್ರೆಸ್, ಬಿಜೆಪಿ, ಸಿಪಿಐ೯ಎಂ) ಸೇರಿ ರಾಷ್ಟ್ರದ ಪ್ರಮುಖ ಪಕ್ಷಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರೂ ಇದುವರೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಾತ್ರ ಯಾವ ಪ್ರತಿಕ್ರಿಯೆ ನೀಡದೆ ಮೌನ ಕಾಯ್ದುಕೊಂಡಿದೆ.

ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್ ಗೆ ಆತಂಕ ಮೂಡಿಸಿದ ಅಮಿತ್ ಶಾ ಪತ್ರ!
ಕೇಂದ್ರ ಗೃಹ ಸಚಿವ ಅಮಿತ್ ಶಾ ಡಾರ್ಜಿಲಿಂಗ್ ಸಂಸದ ರಾಜ್ಯ್ ಬಿಸ್ತಾ ಗೆ ಬರೆದ ಪತ್ರಕ್ಕೆ ತೃಣಮೂಲ ಕಾಂಗ್ರೆಸ್ ತೀವ್ರ ಆತಂಕ ವ್ಯಕ್ತಪಡಿಸಿದೆ.

ಟಿಎಂಸಿ ನಿಯೋಗದಿಂದ ಪ್ರಧಾನಿ ಮೋದಿ ಭೇಟಿ: ಪ.ಬಂಗಾಳಕ್ಕೆ ಬಾಂಗ್ಲಾ ಎಂದು ಮರುನಾಮಕರಣಕ್ಕೆ ಆಗ್ರಹ
ತೃಣಮೂಲ ಕಾಂಗ್ರೆಸ್ ನ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಮನವಿ ಪತ್ರ ಸಲ್ಲಿಸಿದೆ.

ಈದ್ ವೇಳೆ ನನಗೆ ಜೈ ಶ್ರೀರಾಮ್ ಸಂದೇಶಗಳು ಬಂದಿತ್ತು: ಸಂಸದೆ ನುಸ್ರತ್ ಜಹಾನ್
ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಲೋಕಸಭೆಯಲ್ಲಿ ಪ್ರಮಾಣ ವಚನ ಪಡೆಯುತ್ತಿದ್ದಾಗ ಹಣೆಗೆ ಕುಂಕುಮ ಮತ್ತು ಮಂಗಳಸೂತ್ರ, ಬಳೆ ಹಾಕಿಕೊಂಡಿದ್ದು ಸುದ್ದಿಯಾಗಿದ್ದರು.

ದೀದಿಗೆ ಢವಢವ: ಟಿಎಂಸಿ, ಕಾಂಗ್ರೆಸ್, ಸಿಪಿಎಂನ 107 ಶಾಸಕರು ಬಿಜೆಪಿ ಸೇರ್ಪಡೆ?
ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಸೋತು ಸುಣ್ಣವಾಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಢವಢವ ಶುರುವಾಗಿದೆ.

ಅಚ್ಚರಿಯಾದ್ರೂ ಸತ್ಯ... ಈ ಒಂದು ವಿಚಾರಕ್ಕೆ ಮೋದಿ ಸರ್ಕಾರಕ್ಕೆ ಬೆಂಬಲ ನೀಡಿದ ದೀದಿ..!
ಮೋದಿ ಸರ್ಕಾರಕ್ಕೆ ಮೊದಲ ಬಾರಿಗೆ ಮಹತ್ವದ ವಿಚಾರಕ್ಕೆ ಸಂಬಂಧಿಸಿದಂತೆ ತೃಣ ಕಾಂಗ್ರೆಸ್ ಬೆಂಬಲ ನೀಡಿ ಅಚ್ಚರಿಗೆ ಕಾರಣವಾಗಿದೆ.

ಎಲ್ಲರನ್ನೂ ಒಳಗೊಂಡ ಭಾರತವನ್ನು ನಾನು ಪ್ರತಿನಿಧಿಸುತ್ತಿದ್ದೇನೆ: ಸಂಸದೆ ನುಸ್ರತ್ ಜಹಾನ್ ಪ್ರತಿಕ್ರಿಯೆ
ಲೋಕಸಭೆಯಲ್ಲಿ ಪ್ರಮಾಣವಚನ ಸ್ವೀಕಾರದ ವೇಳೆ ತಮ್ಮ ಧರ್ಮದ ಬುರ್ಖಾ ತೊಡದೆ ಸಿಂಧೂರ ಮತ್ತು ...

ಪಶ್ಚಿಮ ಬಂಗಾಳ: ಗುಂಡಿಕ್ಕಿ ಬಿಜೆಪಿ ಕಾರ್ಯಕರ್ತೆ ಹತ್ಯೆ, ಟಿಎಂಸಿ ಕೈವಾಡದ ಶಂಕೆ
ಇಲ್ಲಿನ ಬಸಿರ್ಹಾಟ್ ಎಂಬಲ್ಲಿ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತ ...

