TMC

ಬಂಗಾಳದಲ್ಲಿ ಮತ್ತೆ ಹಿಂಸಾಚಾರ: ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಹೊಡೆದಾಟ; 4 ಸಾವು!
ದೇಶ

ಬಂಗಾಳದಲ್ಲಿ ಮತ್ತೆ ಹಿಂಸಾಚಾರ: ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಹೊಡೆದಾಟ; 4 ಸಾವು!

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಕ್ಷದ ಕಾರ್ಯಕರ್ತರು ಮತ್ತು ಬಿಜೆಪಿ ನಡುವೆ ನಡೆದ ಸಂಘರ್ಷದಲ್ಲಿ ನಾಲ್ವರು ಕಾರ್ಯಕರ್ತರು ಮೃತಪಟ್ಟಿದ್ದಾರೆ.

ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತನ ಕಗ್ಗೊಲೆ, ಒಂದೇ ವಾರದಲ್ಲಿ 2 ಕೊಲೆ ಪ್ರಕರಣ
ದೇಶ

ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತನ ಕಗ್ಗೊಲೆ, ಒಂದೇ ವಾರದಲ್ಲಿ 2 ಕೊಲೆ ಪ್ರಕರಣ

ಲೋಕಸಭಾ ಚುನಾವಣೆ ಮುಕ್ತಾಯದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ರಕ್ತ ಚರಿತ್ರೆ ಭಾಗ-2 ಆರಂಭವಾಗಿದ್ದು, ಕೇವಲ ಒಂದು ವಾರದ ಅಂತರದಲ್ಲಿ ಎರಡು ಕೊಲೆ ಪ್ರಕರಣಗಳು ದಾಖಲಾಗಿವೆ.

ವೈಯುಕ್ತಿಕ ದ್ವೇಷದಿಂದ ಕೊಲೆ, ಪಕ್ಷದ ಕೈವಾಡವಿಲ್ಲ: ಟಿಎಂಸಿ ಕಾರ್ಯಕರ್ತನ ಕೊಲೆ ಕುರಿತು ಬಿಜೆಪಿ ಸ್ಪಷ್ಟನೆ
ದೇಶ

ವೈಯುಕ್ತಿಕ ದ್ವೇಷದಿಂದ ಕೊಲೆ, ಪಕ್ಷದ ಕೈವಾಡವಿಲ್ಲ: ಟಿಎಂಸಿ ಕಾರ್ಯಕರ್ತನ ಕೊಲೆ ಕುರಿತು ಬಿಜೆಪಿ ಸ್ಪಷ್ಟನೆ

ಪಶ್ಚಿಮ ಬಂಗಾಳದಲ್ಲಿನ ತೃಣಮೂಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನ ಕೊಲೆಗೂ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ, ಇದು ಕೇವಲ ವೈಯುಕ್ತಿಕ ದ್ವೇಷದಿಂದ ನಡೆದಿದ್ದು, ಟಿಎಂಸಿ ಪ್ರಕರಣಕ್ಕೆ ರಾಜಕೀಯ ಬಣ್ಣ ಬಳಿಯಲು ಯತ್ನಿಸುತ್ತಿದೆ ಎಂದು ಬಿಜೆಪಿ ಹೇಳಿದೆ.

ಸ್ಥಳೀಯ ಸಂಸ್ಥೆ ಚುನಾವಣೆ: ಬಂಗಾಳದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬಿಜೆಪಿ ಪಾರಮ್ಯ
ದೇಶ

ಸ್ಥಳೀಯ ಸಂಸ್ಥೆ ಚುನಾವಣೆ: ಬಂಗಾಳದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬಿಜೆಪಿ ಪಾರಮ್ಯ

ಪಶ್ಚಿಮ ಬಂಗಾಳದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಪಕ್ಷ ಪಾರಮ್ಯ ಮೆರೆದಿದ್ದು, ಸಿಎಂ ಮಮತಾ ಬ್ಯಾನರ್ಜಿಗೆ ತೀವ್ರ ಮುಖಭಂಗಲಾಗಿದೆ.

ಬಿಜೆಪಿ ವಿರುದ್ಧ ಪೋಸ್ಟ್ ಕಾರ್ಡ್ ಸಮರ ಸಾರಿದ ಟಿಎಂಸಿ
ದೇಶ

ಬಿಜೆಪಿ ವಿರುದ್ಧ ಪೋಸ್ಟ್ ಕಾರ್ಡ್ ಸಮರ ಸಾರಿದ ಟಿಎಂಸಿ

ಜೈ ಶ್ರೀರಾಮ್ ಘೋಷಣೆ ಇರುವ 10 ಲಕ್ಷ ಪೋಸ್ಟ್ ಕಾರ್ಡ್ ಗಳನ್ನು ತಮಗೆ ಕಳಿಸುವ ಬಿಜೆಪಿಯ ಅಭಿಯಾನದ ನಂತರ ಈಗ ಮಮತಾ ಬ್ಯಾನರ್ಜಿ, ಟಿಎಂಸಿ ಕಾರ್ಯಕರ್ತರೂ ಸಹ ಪೋಸ್ಟ್ ಕಾರ್ಡ್ ಸಮರಕ್ಕೆ

ಪಶ್ಚಿಮ ಬಂಗಾಳ: ದೀದಿಗೆ 10 ಲಕ್ಷ  ಜೈ ಶ್ರೀ ರಾಮ್ ಅಂಚೆ ಕಾರ್ಡ್ಸ್ ರವಾನೆ- ಬಿಜೆಪಿ ಮುಖಂಡ
ದೇಶ

ಪಶ್ಚಿಮ ಬಂಗಾಳ: ದೀದಿಗೆ 10 ಲಕ್ಷ ಜೈ ಶ್ರೀ ರಾಮ್ ಅಂಚೆ ಕಾರ್ಡ್ಸ್ ರವಾನೆ- ಬಿಜೆಪಿ ಮುಖಂಡ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಜೈ ಶ್ರೀರಾಮ್ ಎಂದು ಬರೆದಿರುವ 10 ಲಕ್ಷ ಅಂಚೆ ಕಾರ್ಡ್ ಗಳನ್ನು ರವಾನಿಸಲಾಗುವುದು ಎಂದು ಬಿಜೆಪಿ ಮುಖಂಡರೊಬ್ಬರು ಹೇಳಿದ್ದಾರೆ.

ದೀದಿಗೆ ಶಾಕ್: ಟಿಎಂಸಿ ಶಾಸಕ ಮನಿರುಲ್ ಇಸ್ಲಾಂ ಬಿಜೆಪಿಗೆ ಸೇರ್ಪಡೆ, ಇನ್ನೂ 6 ಶಾಸಕರು ಸೇರೋ ಸಾಧ್ಯತೆ!
ದೇಶ

ದೀದಿಗೆ ಶಾಕ್: ಟಿಎಂಸಿ ಶಾಸಕ ಮನಿರುಲ್ ಇಸ್ಲಾಂ ಬಿಜೆಪಿಗೆ ಸೇರ್ಪಡೆ, ಇನ್ನೂ 6 ಶಾಸಕರು ಸೇರೋ ಸಾಧ್ಯತೆ!

ಲೋಕಸಭೆ ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿದ್ದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು...

ಪಶ್ಚಿಮ ಬಂಗಾಳದಲ್ಲಿ ದೀದಿಗೆ ಭಾರಿ ಶಾಕ್: ಇಬ್ಬರು ಶಾಸಕರು, 50 ಮಂದಿ ಟಿಎಂಸಿ ಕೌನ್ಸಿಲರ್ ಗಳು ಬಿಜೆಪಿ ಸೇರ್ಪಡೆ
ದೇಶ

ಪಶ್ಚಿಮ ಬಂಗಾಳದಲ್ಲಿ ದೀದಿಗೆ ಭಾರಿ ಶಾಕ್: ಇಬ್ಬರು ಶಾಸಕರು, 50 ಮಂದಿ ಟಿಎಂಸಿ ಕೌನ್ಸಿಲರ್ ಗಳು ಬಿಜೆಪಿ ಸೇರ್ಪಡೆ

ಲೋಕಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಆಪರೇಷನ್ ಕಮಲ ಕಾರ್ಯಾಚರಣೆ ಭರ್ಜರಿ...

ಕೇದಾರನಾಥಕ್ಕೆ ಪ್ರಧಾನಿ ಮೋದಿ ಭೇಟಿ: ಚುನಾವಣಾ ಆಯೋಗಕ್ಕೆ ದೂರು ನೀಡಿದ ಟಿಎಂಸಿ
ದೇಶ

ಕೇದಾರನಾಥಕ್ಕೆ ಪ್ರಧಾನಿ ಮೋದಿ ಭೇಟಿ: ಚುನಾವಣಾ ಆಯೋಗಕ್ಕೆ ದೂರು ನೀಡಿದ ಟಿಎಂಸಿ

ಪ್ರಧಾನಿ ನರೇಂದ್ರ ಮೋದಿ ಹಿಮಾಲಯದ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದನ್ನು ವಿರೋಧಿಸಿ ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.