ದೇಶಅರಿವು ಮೂಡಿಸುವುದಕ್ಕಾಗಿ 10 ರೂ. ನಾಣ್ಯಗಳನ್ನು ನೀಡಿ ಕಾರು ಖರೀದಿಸಿದ ವೈದ್ಯ!
ಇತ್ತೀಚಿನ ದಿನಗಳಲ್ಲಿ 10 ರೂಪಾಯಿ ನಾಣ್ಯದ ಬಗ್ಗೆ ಅಪಪ್ರಚಾರ ನಡೆಯುತ್ತಿದ್ದು, ಈ ನಾಣ್ಯ ಸ್ವೀಕರಿಸುವುದನ್ನೇ ಹಲವು ಬಿಟ್ಟಿದ್ದಾರೆ. ಇಂಥಹ ಪರಿಸ್ಥಿತಿಯಲ್ಲಿ ಜನತೆಯಲ್ಲಿ ಅರಿವು ಮೂಡಿಸಲು ಧರ್ಮಪುರಿಯ ವೈದ್ಯರೊಬ್ಬರು ವಿನೂತನವಾದ ಕ್ರಮ ಕೈಗೊಂಡಿದ್ದಾರೆ.