ರಾಜ್ಯಎಚ್ ಎಸ್ ದೊರೆಸ್ವಾಮಿ, ಸಿ ಚಂದ್ರಶೇಖರ್, ಟಿ ಎನ್ ಕೃಷನ್ ಅವರಿಗೆ ರಾಷ್ಟ್ರೀಯ ಪ್ರಶಸ್ತಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2018 ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ, ಲಲಿತಕಲೆ ಹಾಗೂ ಜಕಣಾಚಾರಿ ಪ್ರಶಸ್ತಿಗಳಿಗೆ ಭಾಜನರಾದ ಸಾಧಕರ ಅನುಮೋದನೆ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ಗುರುವಾರ ಬಿಡುಗಡೆಗೊಳಿಸಿದ್ದಾರೆ.