ರಾಜ್ಯತಮಿಳುನಾಡು ನದಿ ಜೋಡಣೆ ಯೋಜನೆಗೆ ಒಪ್ಪಿಗೆ ನೀಡಬೇಡಿ: ಕೇಂದ್ರಕ್ಕೆ ಸಿಎಂ ಬೊಮ್ಮಾಯಿ ಆಗ್ರಹ
ಕರ್ನಾಟಕದ ಮೇಕೆದಾಟು ಯೋಜನೆಗೆ ಅನುಮತಿ ನೀಡುವವರೆಗೆ ತಮಿಳುನಾಡಿನ ಅಂತರ್ರಾಜ್ಯ ಕಾವೇರಿ-ವೆಲ್ಲಾರು-ವೈಗೈ-ಗುಂಡಾರ್ ನದಿ ಜೋಡಣೆ ಯೋಜನೆಗೆ ಒಪ್ಪಿಗೆ ನೀಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.