ದೇಶಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಕರ್ಫ್ಯೂ ಜಾರಿ!
ಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಕಲ್ಲಕುರಿಚಿ ತಾಲೂಕು ಮತ್ತು ಚಿನ್ನಸೇಲಂ ತಾಲೂಕಿನ ಕೆಲವು ಭಾಗಗಳಲ್ಲಿ ಜುಲೈ 31ರವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ.