ದೇಶಚೆನ್ನೈ: ಉದಯನಿಧಿ ಡಿಸಿಎಂ, ಸೆಂಥಿಲ್ ಬಾಲಾಜಿ ಸೇರಿ ನಾಲ್ವರು ಸಚಿವರಾಗಿ ಪ್ರಮಾಣ ವಚನ
ಬಾಲಾಜಿ ಮತ್ತು ಇತರ ಮೂವರು ಡಿಎಂಕೆ ಶಾಸಕರು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಅವರ ಪುತ್ರ ಉದಯನಿಧಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು, ಉದಯನಿಧಿ ಅವರು ಈಗಾಗಲೇ ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿದ್ದಾರೆ.