TNIE report

TNIE ವರದಿ ಫಲಶ್ರುತಿ: ವಿಧಾನಸೌಧ ಆವರಣದಲ್ಲಿದ್ದ ತ್ಯಾಜ್ಯ ತೆರವು!
ಜುಲೈ 19 ರಂದು 'Brand Bengaluru takes a beating near the seat of power' ಶೀರ್ಷಿಕೆ ಅಡಿಯಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿ ಪ್ರಕಟಿಸಿತ್ತು.

ಸಿಎಂ ಸಿದ್ದರಾಮಯ್ಯ ಗಮನಕ್ಕೆ ಬಂದ 'ಮರ್ಯಾದೆ ಹತ್ಯೆ' ವರದಿ: TNIE ಗೆ ಶ್ಲಾಘನೆ; ಪ್ರತ್ಯೇಕ ಕಠಿಣ ಕಾನೂನು ತರಲು ಚಿಂತನೆ
ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ‘ಮರ್ಯಾದಾ’ ಹತ್ಯೆ ಪ್ರಕರಣಗಳನ್ನು ಖಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್(The New Indian Express) ಪತ್ರಿಕೆಯಲ್ಲಿ ಪ್ರಕಟವಾದ ವಿಶೇಷ ವರದಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಾಕ್-ಬೆಂಗಳೂರು ಪ್ರೀತಿ ಎಡವಟ್ಟು: ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿ
ಈ ಹಿಂದೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲಿ ವರದಿಯಾಗಿದ್ದ ಪಾಕಿಸ್ತಾನ ಯುವತಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಪ್ರೀತಿ-ಪ್ರೇಮ-ಮದುವೆ ವಿಚಾರ ಇದೀಗ ಮತ್ತೆ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದು ಕೆಲ ಅಂತಾರಾಷ್ಟ್ರೀಯ ಮಾಧ್ಯಮಗಳು ಈ ವರದಿಯನ್ನು ಬಿತ್ತರಿಸುತ್ತಿವೆ.

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಸಂಸತ್ತಿನಲ್ಲಿ ಪ್ರತಿಧ್ವನಿ: ಬೆಂಗಳೂರು-ಮೈಸೂರು ಹೆದ್ದಾರಿಯಿಂದ ಸಣ್ಣ ವ್ಯಾಪಾರಿಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಲಹರ್ ಸಿಂಗ್
ನಿನ್ನೆ ಸೋಮವಾರ ರಾಜ್ಯಸಭೆಯಲ್ಲಿ ಬಿಜೆಪಿ ಸಂಸದ ಲಹರ್ ಸಿಂಗ್ ಅವರು ಚನ್ನಪಟ್ಟಣದ ಕುಶಲಕರ್ಮಿಗಳು, ಬೆಂಗಳೂರು-ಮೈಸೂರು ಹೆದ್ದಾರಿಯುದ್ದಕ್ಕೂ ಬಿಡದಿ ಮತ್ತು ಮದ್ದೂರು ವಡೆ ತಿನಿಸುಗಳ ತಟ್ಟೆ ಇಡ್ಲಿ ತಿನಿಸುಗಳ ಕೇಂದ್ರಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು.

'ನ್ಯೂ ಇಂಡಿಯನ್ ಎಕ್ಸ್ ಪ್ರೆಸ್' ವರದಿ ಫಲಶ್ರುತಿ: ಸರ್ಕಾರಿ ಕೆಲಸ ಮತ್ತೆ ಗಿಟ್ಟಿಸಿಕೊಂಡ ಪ್ಯಾರಾಲಿಂಪಿಕ್ ಚಾಂಪಿಯನ್
ಇದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿಯ ಫಲಶ್ರುತಿ. ಪ್ಯಾರಾಲಿಂಪಿಕ್ ಬ್ಯಾಡ್ಮಿಂಟನ್ ಚಿನ್ನದ ಪದಕ ವಿಜೇತ ಚೇತನ್.ಆರ್ ಗೆ ವಿಧಾನಸೌಧದಲ್ಲಿ ಮತ್ತೆ ಕೆಲಸ ಸಿಕ್ಕಾಗ ಆದ ಸಂತೋಷಕ್ಕೆ ಪಾರವೇ ಇರಲಿಲ್ಲ.

