TNIE reporter

TNIE ವರದಿಗಾರನ ಮೇಲೆ ಹಲ್ಲೆ: ಎಫ್ಐಆರ್ ದಾಖಲಿಸಲು ಪೊಲೀಸರಿಗೆ ಕೋರ್ಟ್ ಆದೇಶ
ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ನ ವರದಿಗಾರನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸುವಂತೆ ಆರನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯ ಮಂಗಳವಾರ ಪೊಲೀಸರಿಗೆ ಆದೇಶಿಸಿದೆ.

TNIE ವರದಿಗಾರನ ಮೇಲೆ ಹಲ್ಲೆ: BJP ಖಂಡನೆ
ಸುದ್ದಿ ಮಾಡಲು ತೆರಳಿದ್ದ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ನ ವರದಿಗಾರ ಟಿಟಿ ರಕ್ಷಿತ್ ಗೌಡ ಅವರ ಮೇಲೆ ನಾಲ್ವರು ಅಪರಿಚಿತ ವ್ಯಕ್ತಿಗಳ ತಂಡವು ಕೋರ್ಟ್ ಹಾಲ್ ಹೊರಗೆ ದಾಳಿ ಮಾಡಿ, ಅವರ ಮೊಬೈಲ್ ಫೋನ್ ದೋಚಿದ ಘಟನೆಗೆ ಬಿಜೆಪಿ ತೀವ್ರ ಖಂಡನೆ ವ್ಯಕ್ತಪಡಿಸಿದೆ.

