ರಾಜ್ಯಲಾರಿಗೆ ಸರ್ಕಾರಿ ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ಚಾಲಕ ಸೇರಿ ಮೂವರ ದುರ್ಮರಣ
ಲಾರಿಗೆ ಸಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, ಇತರ 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಕರ್ನಾಟಕ-ತಮಿಳುನಾಡು ಗಡಿ ಭಾಗ ಅತ್ತಿಬೆಲೆಯ ಸುಳಗಿರಿ ಎಂಬಲ್ಲಿ ಬೆಳಗ್ಗಿನ ಜಾವ ನಡೆದಿದೆ.