ದೇಶಎನ್ ಕೌಂಟರ್ ನಲ್ಲಿ ಸಿಕ್ಕಿಹಾಕಿಕೊಂಡ ಹಿಜ್ ಬುಲ್ ಉನ್ನತ ಕಮಾಂಡರ್: ಕಾಶ್ಮೀರದಲ್ಲಿ ಮೊಬೈಲ್, ಇಂಟರ್ನೆಟ್ ಸೇವೆ ಸ್ಥಗಿತ
ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಉಗ್ರಗಾಮಿಗಳ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಹಿಜ್ ಬುಲ್ ಮುಜಾಹಿದ್ದೀನ್ ಉಗ್ರಗಾಮಿ ಸಂಘಟನೆಯ ಉನ್ನತ ಕಮಾಂಡರ್ ರಿಯಾಜ್ ನೈಕೂ ಮತ್ತು ಮತ್ತೊಬ್ಬ ಭಯೋತ್ಪಾದಕ ಸಿಕ್ಕಿಹಾಕಿಕೊಂಡಿರುವುದರಿಂದ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಬುಧವಾರ ಸ್ಥಗಿತಗೊಳಿಸಲಾಗಿದೆ.