ಕ್ರಿಕೆಟ್IPL ಪಂದ್ಯಾವಳಿ ವೇಳೆ ತಂಬಾಕು, ಮದ್ಯದ ಜಾಹೀರಾತುಗಳಿಗೆ ಕೇಂದ್ರ ಸರ್ಕಾರ ನಿಷೇಧ!
ಈ ಸಂಬಂಧ ಐಪಿಎಲ್ ಅಧ್ಯಕ್ಷ ಅರುಣ್ ಸಿಂಗ್ ಧುಮಾಲ್ ಅವರಿಗೆ ಪತ್ರ ಬರೆದಿರುವ ಆರೋಗ್ಯ ಸೇವೆಗಳ ಮಹಾನಿರ್ದೇಶಕ (DGHS)ಪ್ರೊ. ಡಾ. ಅತುಲ್ ಗೋಯೆಲ್, ಇದು ಸಾರ್ವಜನಿಕ ಆರೋಗ್ಯವನ್ನು ಉತ್ತೇಜಿಸುವ ತಮ್ಮ “ಸಾಮಾಜಿಕ ಮತ್ತು ನೈತಿಕ ಹೊಣೆಗಾರಿಕೆ ಎಂದು ಹೇಳಿದ್ದಾರೆ.