ರಾಜ್ಯ‘ತಂಬಾಕು ನಿಯಂತ್ರಣ ಕ್ರಮಗಳ ಕುರಿತು ಶಾಸಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ’: ಅಧಿಕಾರಿಗಳು
ಜೂನ್ 26ರಿಂದ 28ರವರೆಗೆ ಶಾಸಕರಿಗೆ ಓರಿಯಂಟೇಶನ್ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯ ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ತಂಬಾಕು ನಿಯಂತ್ರಣ ಕುರಿತು ಅಧಿವೇಶನ ನಡೆಸಲು ಮುಂದಾಗಿದ್ದಾರೆ.