ದೇಶಸೋಮವಾರದಿಂದಲೇ ತಂಬಾಕು ಖರೀದಿ: HDK ಗೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಭರವಸೆ
ಸಚಿವ ಗೋಯಲ್ ಅವರಿಗೆ ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಮನವರಿಕೆ ಮಾಡಿ ಕೊಡಲಾಯಿತು. ಎಲ್ಲ ಮನವಿಗಳನ್ನು ಸಚಿವರು ಆಲಿಸಿದರಲ್ಲದೆ, ಅವುಗಳನ್ನು ಕೂಡಲೇ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾದರು ಎಂದು ಕುಮಾರಸ್ವಾಮಿ ಅವರು ತಿಳಿಸಿದರು.