ರಾಜ್ಯಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸಿ, ಉಗುಳುವುದು ನಿಷೇಧ: ಪಿ.ಎನ್.ರವೀಂದ್ರ
ಕೋವಿಡ್ 19 ಹಿನ್ನೆಲೆ ಬೀಡಿ, ಸಿಗರೇಟು, ಗುಟ್ಕಾ, ಪಾನ್ಮಸಾಲಾ ಮುಂತಾದ ತಂಬಾಕು ಉತ್ಪನ್ನಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಜಗಿದು, ಉಗಿಯುವಂತಿಲ್ಲ. ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖಾಧಿಕಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದ್ದಾರೆ.