ರಾಜ್ಯಡೇ ಕೇರ್'ನಲ್ಲಿ ಮಗು ಮೇಲೆ ಮತ್ತೊಂದು ಮಗು ಹಲ್ಲೆ: ವೀಡಿಯೋ ವೈರಲ್, ಸಿಬ್ಬಂದಿಗಳ ವಿರುದ್ಧ ನೆಟ್ಟಿಗರ ಆಕ್ರೋಶ
ನಗರದ ಮಕ್ಕಳ ಡೇ ಕೇರ್ ಸೆಂಟರ್ ವೊಂದರಲ್ಲಿ 2 ವರ್ಷದ ಹೆಣ್ಣು ಮಗುವಿನ ಮೇಲೆ ಮೂರು ವರ್ಷದ ಮಗು ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಘಟನೆ ಬೆನ್ನಲ್ಲೇ ಡೇ ಕೇರ್ ಸೆಂಟರ್ ಗಳ ನಿರ್ಲಕ್ಶ್ಯದ ವಿರುದ್ಧ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ