ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಕಾಲ್ಬೆರಳ ಉಗುರಿಗೂ ಸಮನಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.