ರಾಜ್ಯವೆಬ್ ಸಿರೀಸ್ ನಿಂದ ಹುಲಿಗಳ ಸಾವಿನ ನಿಗೂಢತೆ ಕಂಡುಹಿಡಿದ ಬೆಂಗಳೂರು ಲ್ಯಾಬ್ ನ ತಜ್ಞರು
ಫಾರೆನ್ಸಿಕ್ ಫೈಲ್ಸ್ ವೆಬ್ ಸರಣಿಯಿಂದ ಪ್ರೇರೇಪಿತಗೊಂಡು ಬೆಂಗಳೂರು ವಿಧಿವಿಜ್ಞಾನ ಪ್ರಯೋಗಾಲಯ ತಜ್ಞರು ಕರ್ನಾಟಕ ಗಡಿಯ ಗೋವಾದ ಮದೈ ವನ್ಯಜೀವಿ ಅಭಯಾರಣ್ಯದಲ್ಲಿ ನಾಲ್ಕು ಹುಲಿಗಳ ಸಾವಿನ ನಿಗೂಢತೆಯನ್ನು ಬೇಧಿಸಿದ್ದಾರೆ.