toilet

'ಒಂದೇ ಒಂದು ಶೌಚಾಲಯವೂ ಸಿಗಲಿಲ್ಲ': ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಕರ್ನಾಟಕದ ಮಹಿಳೆ ಕನ್ನಡದಲ್ಲಿ ಪತ್ರ!
ಚಿಕ್ಕಮಗಳೂರು ಜಿಲ್ಲೆಯ ಯಾತ್ರಾ ಕೇಂದ್ರದಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದ ಕಾರಣ ಬಯಲಿನಲ್ಲಿ ಪ್ರಕೃತಿಯ ಕರೆಗೆ ಹೋಗುವುದನ್ನು ಬಿಟ್ಟು ಬೇರೆ ದಾರಿಯಿರಲಿಲ್ಲ ಎಂಬ ಬಗ್ಗೆ ಕರ್ನಾಟಕ ಮಹಿಳೆಯೊಬ್ಬರು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮನೆಯಲ್ಲಿ ಊಟ, ಹಾಸಿಗೆ, ಬಾತ್‌ರೂಮ್ ಕೊಡದೆ ಚಿತ್ರಹಿಂಸೆ: ನವಾಜುದ್ದೀನ್ ಸಿದ್ದಿಕಿ ಪತ್ನಿ ಆಲಿಯಾ ಆರೋಪ
ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಅವರ ಕುಟುಂಬ ಸದಸ್ಯರು ಆಲಿಯಾ ಅವರನ್ನು ಮನೆಯಿಂದ ಹೊರಹಾಕಲು ಏನೆಲ್ಲಾ ಮಾಡಬೇಕೋ ಅದೆಲ್ಲವನ್ನೂ ಮಾಡಿದ್ದಾರೆ ಅಂತ ಆಲಿಯಾ ಪರ ವಕೀಲರಾದ ರಿಜ್ವಾನ್ ಸಿದ್ದಿಕಿ ಹೇಳಿದ್ದಾರೆ.

ಸ್ವಚ್ಛ ಭಾರತ್ ಮಿಷನ್ ಅರ್ಬನ್ 2.0: ನಗರದಲ್ಲಿ ಹೊಸದಾಗಿ 356 ಸಾರ್ವಜನಿಕ ಶೌಚಾಲಯಗಳ ನಿರ್ಮಿಸಲು ಬಿಬಿಎಂಪಿ ಮುಂದು!
ಕೇಂದ್ರ ಸರ್ಕಾರದ 'ಸ್ವಚ್ಛ ಭಾರತ್ ಮಿಷನ್ ಅರ್ಬನ್ ಇನಿಶಿಯೇಟಿವ್ 2.0' ನ ಭಾಗವಾಗಿ ನಗರದಾದ್ಯಂತ 356 ಹೊಸ ಶೌಚಾಲಯಗಳ ನಿರ್ಮಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ.

ಮುಂದಿನ ಆಗಸ್ಟ್ 15 ರೊಳಗೆ ಎಲ್ಲ ಶಾಲೆಗಳಲ್ಲೂ ಶೌಚಾಲಯ ನಿರ್ಮಾಣ: ಮುಖ್ಯಮಂತ್ರಿ ಬೊಮ್ಮಾಯಿ
ಮುಂದಿನ ಆಗಸ್ಟ್ 15 ರೊಳಗೆ ರಾಜ್ಯದ ಎಲ್ಲ ಶಾಲೆಗಳಲ್ಲೂ ಶೌಚಾಲಯ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಹೇಳಿದ್ದಾರೆ.

ಅವ್ಯವಸ್ಥೆ ಕುರಿತು ಬಾಲಕಿಯರ ದೂರು: ಖುದ್ದು ಶೌಚಾಲಯ ಸ್ವಚ್ಛಗೊಳಿಸಿದ ಮಧ್ಯಪ್ರದೇಶದ ಸಚಿವ!
ಸರ್ಕಾರಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಸಚಿವರೊಬ್ಬರು ಖುದ್ದು ಶೌಚಾಲಯವನ್ನು ಸ್ವಚ್ಛಗೊಳಿಸಿ ಸರಳತೆ ಮೆರೆಯುವುದರ ಜೊತೆಗೆ ಸ್ವಚ್ಛತೆಯ ಸಂದೇಶವನ್ನೂ ಸಾರಿದ್ದಾರೆ.

ರಾಜ್ಯದಲ್ಲಿ ಶೌಚಾಲಯ ಸೌಲಭ್ಯ ಪೂರೈಕೆಯಲ್ಲಿ ತಾರತಮ್ಯ: ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ
ರಾಜ್ಯದಲ್ಲಿ ಶೌಚಾಲಯ ಸೌಲಭ್ಯ ಪೂರೈಕೆಯಲ್ಲಿ ತಾರತಮ್ಯಗಳು ಕಂಡು ಬಂದಿದೆ ಎಂದು 5ನೇ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ತನ್ನ ವರದಿಯಲ್ಲಿ ತಿಳಿಸಿದೆ.

ಪಾಣಿಪತ್: ಶೌಚಾಲಯದಲ್ಲಿ ಪತ್ನಿಯನ್ನು ವರ್ಷದವರೆಗೆ ಕೂಡಿಹಾಕಿದ್ದ ಪತಿ; ಮಹಿಳಾ ತಂಡದಿಂದ ರಕ್ಷಣೆ!
ಶೌಚಾಲಯದಲ್ಲಿ ಪತಿಯಿಂದಲೇ ವರ್ಷದಿಂದ ಕೂಡಿಹಾಕಿದ್ದ ಮಹಿಳೆಯನ್ನು ಮಹಿಳಾ ರಕ್ಷಣೆ ಮತ್ತು ಬಾಲ್ಯವಿವಾಹ ತಡೆ ಅಧಿಕಾರಿಗಳ ತಂಡ ರಕ್ಷಿಸಿದ ಘಟನೆ ಹರ್ಯಾಣ ರಾಜ್ಯದ ಪಾಣಿಪತ್ ಜಿಲ್ಲೆಯ ರಿಶ್ಪುರ್ ಗ್ರಾಮದಲ್ಲಿ ನಡೆದಿದೆ.

ಬಾತ್ ರೂಂ, ಟಾಯ್ಲೆಟ್ ಗಳ ವಾಸನೆ ದೂರ ಮಾಡುವ ಪೆಟ್ಟಿಗೆ ತಯಾರಿಸಿದ ಐಐಟಿ ದೆಹಲಿ ವಿದ್ಯಾರ್ಥಿ!
ಸಾರ್ವಜನಿಕ ಶೌಚಾಲಯಗಳ ಬಹಳ ದೊಡ್ಡ ಸಮಸ್ಯೆ ಕೆಟ್ಟ ವಾಸನೆ. ಅಲ್ಲಿಂದ ಬರುವ ವಾಸನೆ ನೋಡಿ ಪ್ರಯಾಣಿಕರಿಗೆ ಅಲ್ಲಿಗೆ ಹೋಗುವುದೇ ಬೇಡ ಎನಿಸುತ್ತದೆ. ತೀರಾ ಅನಿವಾರ್ಯವಾದರೆ ಮಾತ್ರ ಸಾರ್ವಜನಿಕ ಶೌಚಾಲಯ ಬಳಸುತ್ತಾರೆ, ಇನ್ನು ಪಕ್ಕದಲ್ಲಿ ಹಾದುಹೋಗುವ ಪಾದಚಾರಿಗಳಿಗೆ ಸಹ ವಾಸನೆ ಸಮಸ್ಯೆಯಾಗುತ್ತದೆ.

ಶೌಚಾಲಯದಲ್ಲಿ ಹಸುಗೂಸನ್ನು ಬಿಟ್ಟು ಹೋದ ಮಹಾತಾಯಿ
ನವಜಾತ ಹೆಣ್ಣು ಶಿಶುವನ್ನು ಶಾಲೆಯೊಂದರ ಶೌಚಾಲಯದಲ್ಲಿಯೇ ಬಿಟ್ಟು ಹೋಗಿರುವ ಅಮಾನವೀಯ ಘಟನೆಯೊಂದು ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿ ನಡೆದಿದೆ.

