ರಾಜ್ಯಕೋವಿಡ್ ಎಫೆಕ್ಟ್: ದೇವಾಲಯಗಳಲ್ಲಿ ಭಕ್ತರ ಸಂಖ್ಯೆ ನಿಯಂತ್ರಣಕ್ಕೆ ಟೋಕನ್ ವ್ಯವಸ್ಥೆ ಜಾರಿಗೆ ಸರ್ಕಾರ ಚಿಂತನೆ
ಕೊರೋನಾ ಸಾಂಕ್ರಾಮಿಕ ನಡುವೆ ದೇವಾಲಯಗಳಲ್ಲಿ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆಯನ್ನು ನಿಯಂತ್ರಿಸಲು ಟೋಕನ್ ವ್ಯವಸ್ಥೆ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.