Token system

ಟೋಕನ್ ವ್ಯವಸ್ಥೆಯಿಂದ ಬೆಡ್ ಬ್ಲಾಕಿಂಗ್ ಅಕ್ರಮ ತಡೆಯಬಹುದು: ತಜ್ಞರ ಅಭಿಪ್ರಾಯ
ಕೋವಿಡ್ ಸೋಂಕಿನಿಂದ ತಲೆದೋರಿರುವ ಹಾಸಿಗೆ ಸಮಸ್ಯೆಯನ್ನು ಬಗೆಹರಿಸಲು ಬೆಂಗಳೂರಿನಲ್ಲಿ ಕ್ಯೂ ವ್ಯವಸ್ಥೆ ಅಥವಾ ಟೋಕನ್ ವ್ಯವಸ್ಥೆಯನ್ನು ಶೀಘ್ರದಲ್ಲೇ ಪರಿಚಯಿಸಲಾಗುವುದು.

ಉಪಚುನಾವಣೆ: ಜನದಟ್ಟಣೆ ನಿಯಂತ್ರಿಸಲು ಟೋಕನ್ ವ್ಯವಸ್ಥೆ ಜಾರಿ
ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ರಾಜರಾಜೇಶ್ವರಿನಗರ ವಿಧಾನಸಭಾ ಉಪಚುನಾವಣೆಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಇದರ ಬೆನ್ನಲ್ಲೇ ಕೋವಿಡ್ ಸೋಂಕಿತರು, ಶಂಕಿತರಿಗೆ ಅಂಚೆ ಮತದಾನದ ಅವಕಾಶ ಸೇರಿದಂತೆ ಸುರಕ್ಷಿತ ಮತದಾನಕ್ಕೆ ಮಾರ್ಗಸೂಚಿಗಳನ್ನು ಹೊರಡಿಸಿದೆ.

