Tokyo olympics

ಕೊರೋನಾವೈರಸ್ ಕಾರಣ ಟೋಕಿಯೊ ಒಲಿಂಪಿಕ್ಸ್ 2021ಕ್ಕೆ ಮುಂದೂಡಿಕೆ -ಐಒಸಿ
ಜಾಗತಿಕ ಸಾಂಕ್ರಾಮಿಕ ರೋಗವಾಗಿ ಮಾರ್ಪಟ್ಟಿರುವ ಕೊರೊನಾ ವೈರಸ್ ಭೀತಿ ಹಾಗೂ ಜಾಗತಿಕ ಒತ್ತಡದಿಂದಾಗಿ, ಜಪಾನ್ ಈ ವರ್ಷ 2021 ರಲ್ಲಿ ಟೋಕಿಯೊ ಒಲಿಂಪಿಕ್ಸ್ ನಡೆಸಲು ನಿರ್ಧರಿಸಿದೆ.

ಕೊರೋನಾ ವಿರುದ್ಧ ಹೋರಾಟಕ್ಕೆ ತನ್ನ ಆರು ತಿಂಗಳ ಸಂಬಳ ನೀಡಿದ ಭಜರಂಗ್ ಪುನಿಯಾ
ಭಾರತದ ಖ್ಯಾತ ಕುಸ್ತಿಪಟು ಭಜರಂಗ್ ಪುನಿಯಾ ಸೋಮವಾರ ತನ್ನ ಆರು ತಿಂಗಳ ಸಂಬಳವನ್ನು ಮಾರಕ ಕೊರೋನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಸೆಣೆಸುವವರಿಗಾಗಿ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಅಲ್ಲದೆ ಈ ವರ್ಷ ನಡೆಯಲಿರುವ ಟೋಕಿಯೊ ಒಲಿಂಪಿಕ್ಸ್ ಅನ್ನು ಮುಂದೂಡಲು ಕರೆ ನೀಡಿದರು,

ಟೋಕಿಯೊ ಒಲಿಂಪಿಕ್ಸ್: ಕಾದು ನೋಡಲು ಐಒಎ ನಿರ್ಧಾರ
ಮುಂಬರುವ ಟೋಕಿಯೊ ಒಲಿಂಪಿಕ್ಸ್ ನಲ್ಲಿ ದೇಶ ಪಾಲ್ಗೊಳ್ಳುವ ಕುರಿತು ಯಾವುದೇ ನಿರ್ಧಾರ ಕೈಗೊಳ್ಳುವ ಬಗ್ಗೆ ಕನಿಷ್ಠ ಒಂದು ತಿಂಗಳು ಕಾದು ನೋಡಲಾಗುವುದು ಎಂದು ಭಾರತೀಯ ಒಲಿಂಪಿಕ್ ಸಂಸ್ಥೆ ಸೋಮವಾರ ಹೇಳಿದೆ.

ಟೋಕಿಯೋ ಒಲಿಂಪಿಕ್ಸ್ ಮುಂದೂಡುವ ಬಗ್ಗೆ ಜಪಾನ್ ಪ್ರಧಾನಿ ಸುಳಿವು
ಮುಂಬರುವ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಕ್ರೀಡಾಪಟುಗಳ ಆರೋಗ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು ಎಂದು ಜಪಾನ್ ಪ್ರಧಾನಮಂತ್ರಿ ಶಿಂಜೊ ಅಬೆ ಹೇಳಿದ್ದಾರೆ. ಈ ಮೂಲಕ ಕೂಟವನ್ನು ಮುಂದೂಡುವ ಕುರಿತು ಸುಳಿವು ನೀಡಿದ್ದಾರೆ.

ಒಲಂಪಿಕ್ಸ್ ಇತಿಹಾಸದಲ್ಲೇ ಮೊದಲು! ಬಾಕ್ಸಿಂಗ್ ಕಣಕ್ಕಿಳಿಯಲಿದ್ದಾರೆ 9 ಭಾರತೀಯರು
ವಿಶ್ವ ಚಾಂಪಿಯನ್‌ಶಿಪ್ ನಲ್ಲಿ ಕಂಚಿನ ಪದಕ ವಿಜೇತ ಮನೀಶ್ ಕೌಶಿಕ್ (63 ಕೆಜಿ) ಬುಧವಾರ ನಡೆದ ಏಷ್ಯಾ / ಓಷಿಯಾನಿಯಾ ಒಲಿಂಪಿಕ್ಸ್ ಕ್ವಾಲಿಫೈಯರ್ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಸೊಗಸಾದ ಪ್ರದರ್ಶನ ನೀಡಿ ಒಲಿಂಪಿಕ್ಸ್ ಗೆ ಅರ್ಹತೆ ಪಡೆದಿದ್ದಾರೆ. ಈ ಮೂಲಕ ಭಾರತ ಟೋಕೊಯೊ ಒಲಿಂಪಿಕ್ಸ್ ನಲ್ಲಿ ಒಟ್ಟು ಒಂಬತ್ತು ಬಾಕ್ಸರ್ ಗಳ ತಂಡವನ್ನು ಕಳುಹಿಸಲಿದೆ.

ಟೋಕಿಯಾ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಭಾರತದ ಎಂಟು ಬಾಕ್ಸರ್‌ಗಳು
ಏಷ್ಯಾ/ಓಷಿಯಾನಿಯಾ ಒಲಿಂಪಿಕ್ಸ್ ಅರ್ಹತಾ ಬಾಕ್ಸಿಂಗ್ ಪಂದ್ಯಾವಳಿಯ ಸೆಮಿಫೈನಲ್ಸ್ ಪ್ರವೇಶಿಸುವ ಮೂಲಕ ಭಾರತದ ಎಂಟು ಬಾಕ್ಸರ್‌ಗಳು, ಟೋಕಿಯೊ ಟಿಕೆಟ್ ಪಡೆದುಕೊಂಡಿದ್ದಾರೆ. ಇದು ಭಾರತ ಈ ಟೂರ್ನಿಯಲ್ಲಿ ನೀಡಿದ ಅತ್ಯುತಮ ಪ್ರದರ್ಶನವಾಗಿದೆ.

ಬಾಕ್ಸಿಂಗ್: ಭರ್ಜರಿ ಗೆಲುವಿನೊಡನೆ ಟೊಕಿಯೋ ಟಿಕೆಟ್ ಗಿಟ್ಟಿಸಿದ ಮೇರಿ ಕೋಮ್
ಆರು ಬಾರಿಯ ವಿಶ್ವ ಚಾಂಪಿಯನ್ ಎಂ ಸಿ ಮೇರಿ ಕೋಮ್ (51 ಕೆಜಿ) ಸೋಮವಾರ ನಡೆದ ಬಾಕ್ಸಿಂಗ್ ಹಣಾಹಣಿಯಲ್ಲಿ ಫಿಲಿಪೈನ್ಸ್ ಐರಿಶ್ ಮ್ಯಾಗ್ನೊ ವಿರುದ್ಧ ಸುಲಭ ಗೆಲುವು ಸಾಧಿಸುವುದರೊಡನೆ ಏಷ್ಯನ್ ಕ್ವಾಲಿಫೈಯರ್ಸ್ ಸೆಮಿಫೈನಲ್‌ಗೆ ಮುನ್ನಡೆದಿದ್ದಾರೆ. ಇದೇ ವೇಳೆ ಮೇರಿ ಕೋಮ್ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.

ಬಾಕ್ಸಿಂಗ್: ಪೂಜಾ ರಾಣಿ, ವಿಕಾಸ್ ಕ್ರಿಶನ್ ಗೆ ಜಯ,ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಮೊದಲ ಭಾರತೀಯ ಜೋಡಿ
ಏಷ್ಯಾ ಚಾಂಪಿಯನ್ ಪೂಜಾ ರಾಣಿ (75 ಕೆಜಿ) ಮತ್ತು ವಿಕಾಸ್ ಕ್ರಿಶನ್ (69 ಕೆಜಿ) ಈ ವರ್ಷದ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಮೊದಲ ಭಾರತೀಯ ಬಾಕ್ಸರ್‌ಗಳಾಗಿದ್ದಾರೆ.ಭಾನುವಾರ ಜೋರ್ಡಾನಿನ ಅಮ್ಮನ್ ನಲ್ಲಿ ನಡೆದ ಕ್ರಾರ್ಟರ್ ಫೈನಲ್ಸ್ ನಲ್ಲಿ ಜಯಗಳಿಸಿ ಸೆಮೀಸ್ ಪ್ರವೇಶಿಸುವ ಮೂಲಕ ಒಲಿಂಪಿಕ್ಸ್‌ಗೆ

ರೇಸ್ ವಾಕಿಂಗ್ ನಲ್ಲಿ ಭಾವನಾ ಜಾಟ್ ಹೊಸ ದಾಖಲೆ: ಟೋಕಿಯೋ ಒಲಂಪಿಕ್ಸ್ ಗೆ ಆಯ್ಕೆ
ನಡಿಗೆ ಸ್ಪರ್ಧೆಯಲ್ಲಿ ರಾಜಸ್ತಾನದ ಭಾವನಾ ಜಾಟ್ ಹೊಸ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದು, ಟೋಕಿಯೋ ಒಲಂಪಿಕ್ಸ್ ಗೆ ಆಯ್ಕೆಯಾಗಿದ್ದಾರೆ.

