Tokyo olympics

ಒಲಂಪಿಕ್ಸ್ ಕ್ರೀಡಾಕೂಟ: ಕ್ರೀಡಾಗ್ರಾಮದಲ್ಲಿ ಅಥ್ಲೀಟ್ ಗಳಿಂದ ಸಾಮೂಹಿಕ ಮದ್ಯ ಪಾರ್ಟಿ, ತನಿಖೆಗೆ ಆದೇಶ
ವಿದೇಶ

ಒಲಂಪಿಕ್ಸ್ ಕ್ರೀಡಾಕೂಟ: ಕ್ರೀಡಾಗ್ರಾಮದಲ್ಲಿ ಅಥ್ಲೀಟ್ ಗಳಿಂದ ಸಾಮೂಹಿಕ ಮದ್ಯ ಪಾರ್ಟಿ, ತನಿಖೆಗೆ ಆದೇಶ

ಒಲಿಂಪಿಕ್ಸ್ ಕ್ರೀಡಾಗ್ರಾಮದಲ್ಲಿ ಕೆಲವು ಅಥ್ಲೀಟ್‌ಗಳು ಸಾಮೂಹಿಕ ಮದ್ಯ ಪಾರ್ಟಿ ಮಾಡಿರುವ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿರುವಂತೆಯೇ ಇತ್ತ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಟೋಕಿಯೊ ಒಲಿಂಪಿಕ್ಸ್ ಆಯೋಜಕರು ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಟೋಕಿಯೊ ಒಲಿಂಪಿಕ್ಸ್: ನಾವು 2-1 ಮುನ್ನಡೆ ಕಾಯ್ದುಕೊಳ್ಳಬೇಕಿತ್ತು, ಸೋಲಿನ ಬೆಲೆ ತೆತ್ತೆವು: ಪುರುಷರ ಹಾಕಿ ತಂಡದ ಕೋಚ್ ಗ್ರಹಾಂ ರೈಡ್ 
ಕ್ರೀಡೆ

ಟೋಕಿಯೊ ಒಲಿಂಪಿಕ್ಸ್: ನಾವು 2-1 ಮುನ್ನಡೆ ಕಾಯ್ದುಕೊಳ್ಳಬೇಕಿತ್ತು, ಸೋಲಿನ ಬೆಲೆ ತೆತ್ತೆವು: ಪುರುಷರ ಹಾಕಿ ತಂಡದ ಕೋಚ್ ಗ್ರಹಾಂ ರೈಡ್ 

ಸೆಮಿ ಫೈನಲ್‌ನಲ್ಲಿ ಬೆಲ್ಜಿಯಂ ವಿರುದ್ಧ 2-1 ಮುನ್ನಡೆ ಸಾಧಿಸದ ಕಾರಣ ಇಂದಿನ ಪಂದ್ಯವನ್ನು ಕಳೆದುಕೊಳ್ಳಬೇಕಾಯಿತು ಎಂದು ಭಾರತದ ಪುರುಷರ ಹಾಕಿ ತಂಡದ ಕೋಚ್ ಗ್ರಹಾಂ ರೈಡ್ ತಿಳಿಸಿದ್ದಾರೆ.

ಟೋಕಿಯೊ ಒಲಂಪಿಕ್ಸ್: ಎತ್ತರ ಜಿಗಿತ; ಚಿನ್ನ ಮೀರಿಸಿದ ಮಾನವೀಯತೆ
ಕ್ರೀಡೆ

ಟೋಕಿಯೊ ಒಲಂಪಿಕ್ಸ್: ಎತ್ತರ ಜಿಗಿತ; ಚಿನ್ನ ಮೀರಿಸಿದ ಮಾನವೀಯತೆ

ವಿಶ್ವದ ಯಾವುದೇ ಕ್ರೀಡಾಪಟುವಿನ ದೊಡ್ಡ ಕನಸು ಒಲಂಪಿಕ್ಸ್ ಚಿನ್ನ ಗೆಲ್ಲುವುದು. ಇದನ್ನು ಕ್ರೀಡೆಯಲ್ಲಿ ಅತ್ಯುನ್ನತ ಮಟ್ಟದ ಯಶಸ್ಸು ಎಂದು ಪರಿಗಣಿಸಲಾಗುತ್ತದೆ. ಆದರೆ ಕತಾರ್‌ನ ಕ್ರೀಡಾಪಟು ಮುತಾಜ್...

ಟೋಕಿಯೊ ಒಲಂಪಿಕ್ಸ್: ಭಾರತ ಮಹಿಳಾ ಹಾಕಿ ತಂಡದ ಗೆಲುವಿನ ಬೆನ್ನಲ್ಲೇ ಕೋಚ್ ನ್ನು ಕಬೀರ್ ಖಾನ್ ಗೆ ಹೋಲಿಸಿದ ಅಭಿಮಾನಿಗಳು
ಕ್ರೀಡೆ

ಟೋಕಿಯೊ ಒಲಂಪಿಕ್ಸ್: ಭಾರತ ಮಹಿಳಾ ಹಾಕಿ ತಂಡದ ಗೆಲುವಿನ ಬೆನ್ನಲ್ಲೇ ಕೋಚ್ ನ್ನು ಕಬೀರ್ ಖಾನ್ ಗೆ ಹೋಲಿಸಿದ ಅಭಿಮಾನಿಗಳು

ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತ ಮಹಿಳಾ ಹಾಕಿ ತಂಡ ಆಸ್ಟ್ರೇಲಿಯಾ ವಿರುದ್ಧ ಗೆದ್ದು ಸೆಮಿ ಫೈನಲ್ಸ್ ಪ್ರವೇಶಿಸಿದೆ.

ಟೋಕಿಯೊ ಒಲಂಪಿಕ್ಸ್: ಸೆಮಿಫೈನಲ್‌ಗೆ ಪ್ರವೇಶಿಸಿದ ಭಾರತ ಮಹಿಳಾ ಹಾಕಿ ತಂಡಕ್ಕೆ ಕರ್ನಾಟಕ ರಾಜ್ಯಪಾಲರ ಅಭಿನಂದನೆ
ಕ್ರೀಡೆ

ಟೋಕಿಯೊ ಒಲಂಪಿಕ್ಸ್: ಸೆಮಿಫೈನಲ್‌ಗೆ ಪ್ರವೇಶಿಸಿದ ಭಾರತ ಮಹಿಳಾ ಹಾಕಿ ತಂಡಕ್ಕೆ ಕರ್ನಾಟಕ ರಾಜ್ಯಪಾಲರ ಅಭಿನಂದನೆ

ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಸೆಮಿಫೈನಲ್ ಪ್ರವೇಶಿಸಿರುವ ಭಾರತ ಮಹಿಳೆಯರ ಹಾಕಿ ತಂಡವನ್ನು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿನಂದಿಸಿದ್ದಾರೆ. 

ಕೋವಿಡ್ ಲಸಿಕೆ ವಿತರಣಾ ಪ್ರಮಾಣ ಏರಿಕೆ, ಒಲಂಪಿಕ್ಸ್ ನಲ್ಲಿ ಹಾಕಿ ತಂಡಕ್ಕೆ ಜಯ: ಭಾರತದ ಸಾಧನೆ ಕೊಂಡಾಡಿದ ಪ್ರಧಾನಿ ಮೋದಿ
ದೇಶ

ಕೋವಿಡ್ ಲಸಿಕೆ ವಿತರಣಾ ಪ್ರಮಾಣ ಏರಿಕೆ, ಒಲಂಪಿಕ್ಸ್ ನಲ್ಲಿ ಹಾಕಿ ತಂಡಕ್ಕೆ ಜಯ: ಭಾರತದ ಸಾಧನೆ ಕೊಂಡಾಡಿದ ಪ್ರಧಾನಿ ಮೋದಿ

ದೇಶದಲ್ಲಿ ಕಳೆದ ಕೆಲ ದಿನಗಳಿಂದ ಸಂಭವಿಸುತ್ತಿರುವ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಫುಲ್ ಖುಷಿಯಾಗಿದ್ದು, ಇದಕ್ಕೆ ಇಂಬು ನೀಡುವಂತೆ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ ಸೆಮಿಫೈನಲ್ ಗೇರಿರುವ ಭಾರತದ ಸಾಧನೆಯನ್ನು ಕೊಂಡಾಡಿದ್ದಾರೆ.

ಅದ್ಭುತ ಚೇತರಿಕೆ: ಓಟದ ಸ್ಪರ್ಧೆ ವೇಳೆ ನೆಲಕ್ಕೆ ಬಿದ್ದು ಮತ್ತೆ ಚೇತರಿಸಿಕೊಂಡು ಓಡಿ ಗೆದ್ದು ಬೀಗಿದ ಸಿಫಾನ್ ಹಸನ್!
ಕ್ರೀಡೆ

ಅದ್ಭುತ ಚೇತರಿಕೆ: ಓಟದ ಸ್ಪರ್ಧೆ ವೇಳೆ ನೆಲಕ್ಕೆ ಬಿದ್ದು ಮತ್ತೆ ಚೇತರಿಸಿಕೊಂಡು ಓಡಿ ಗೆದ್ದು ಬೀಗಿದ ಸಿಫಾನ್ ಹಸನ್!

ಓಟದ ಸ್ಪರ್ಧೆ ವೇಳೆ ನೆಲಕ್ಕೆ ಬಿದ್ದ ನೆದರ್ಲೆಂಡ್ ನ ಓಟಗಾರ್ತಿ ಸಿಫಾನ್ ಹಸನ್ ಮತ್ತೆ ಕ್ಷಣ ಮಾತ್ರದಲ್ಲಿ ಎದ್ದು ಚೇತರಿಸಿಕೊಂಡು ಓಡಿ ಮೊದಲಿಗರಾಗಿ ಗುರಿ ಮುಟ್ಟಿದ್ದಾರೆ.

ಒಲಂಪಿಕ್ಸ್ ಕ್ರೀಡಾಕೂಟ: ಸೆಮಿಫೈನಲ್ ಗೆ ಭಾರತ ವನಿತೆಯ ಹಾಕಿ ತಂಡ; ಪ್ರಧಾನಿ ಸೇರಿ ಗಣ್ಯರಿಂದ ಅಭಿನಂದನೆಗಳ ಮಹಾಪೂರ
ಕ್ರೀಡೆ

ಒಲಂಪಿಕ್ಸ್ ಕ್ರೀಡಾಕೂಟ: ಸೆಮಿಫೈನಲ್ ಗೆ ಭಾರತ ವನಿತೆಯ ಹಾಕಿ ತಂಡ; ಪ್ರಧಾನಿ ಸೇರಿ ಗಣ್ಯರಿಂದ ಅಭಿನಂದನೆಗಳ ಮಹಾಪೂರ

ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪ್ರಬಲ ಆಸ್ಟ್ರೇಲಿಯಾ ವನಿತೆಯರ ತಂಡವನ್ನು ಮಣಿಸಿ ಸೆಮಿಫೈನಲ್ ಗೇರಿರುವ ಭಾರತ ವನಿತೆಯರ ಹಾಕಿ ತಂಡಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ಇತಿಹಾಸ ಬರೆದ ಭಾರತ ವನಿತೆಯರ ಹಾಕಿ ತಂಡ, ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಸೆಮಿ ಫೈನಲ್ ಪ್ರವೇಶ
ಕ್ರೀಡೆ

ಇತಿಹಾಸ ಬರೆದ ಭಾರತ ವನಿತೆಯರ ಹಾಕಿ ತಂಡ, ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಸೆಮಿ ಫೈನಲ್ ಪ್ರವೇಶ

ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ 32ನೇ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಖಾತ್ರಿಯಾಗಿದ್ದು, ಭಾರತ ಮಹಿಳೆಯರ ಹಾಕಿ ತಂಡ ಆಸ್ಟ್ರೇಲಿಯಾವನ್ನು ಮಣಿಸಿ ಸೆಮಿಫೈನಲ್ ಗೇರಿದೆ.