Tokyo olympics

ಟೋಕಿಯೊ ಒಲಂಪಿಕ್ಸ್: ಬಾಕ್ಸಿಂಗ್ ನಲ್ಲಿ ಅಮೀತ್ ಪಂಗಲ್ ಗೆ ಸೋಲು
ಭಾರತದ ಸ್ಟಾರ್ ಬಾಕ್ಸರ್ ಅಮಿತ್ ಪಂಗಲ್ ಒಲಿಂಪಿಕ್ಸ್ ಕ್ರೀಡಾ ಕೂಟದ ಪುರುಷರ 52 ಕೆ.ಜಿ ವಿಭಾಗದ ಪ್ರೀ ಕ್ವಾರ್ಟರ್ ಫೈನಲ್ಸ್ ವಿಭಾಗದಲ್ಲಿ ಸೋತು ನಿರಾಸೆ ಅನುಭವಿಸಿದರು.

ಟೋಕಿಯೊ ಒಲಂಪಿಕ್ಸ್: ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಮಹಿಳಾ ಹಾಕಿ ತಂಡಕ್ಕೆ 4-3 ಅಂತರದ ಗೆಲುವು, ಕ್ವಾರ್ಟರ್ ಫೈನಲ್ ಆಸೆ ಜೀವಂತ
ಭಾರತದ ಮಹಿಳಾ ಹಾಕಿ ತಂಡ ಶನಿವಾರ ದಕ್ಷಿಣ ಆಫ್ರಿಕಾ ವಿರುದ್ಧ 4-3 ಅಂತರದಲ್ಲಿ ಗೆಲುವು ಸಾಧಿಸಿದ್ದು. ಈ ಮೂಲಕ ಭಾರತದ ಮಹಿಳಾ ಹಾಕಿ ತಂಡ ಕ್ವಾರ್ಟರ್ ಫೈನಲ್ ಪ್ರವೇಶಿಸುವ ಭರವಸೆ ಹೆಚ್ಚಾದಂತಾಗಿದೆ.

ಟೋಕಿಯೊ ಒಲಂಪಿಕ್ಸ್ ಮೇಲೆ ಕೊರೋನಾ ಕರಿನೆರಳು: ಮತ್ತೆ 21 ಹೊಸ ಪ್ರಕರಣಗಳು ಪತ್ತೆ
ಟೊಕಿಯೋ ಒಲಂಪಿಕ್ಸ್ ಮೇಲೆ ಮಹಾಮಾರಿ ಕೊರೋನಾ ಕರಿನೆರಳು ಬಿದ್ದಿದ್ದು, ಮತ್ತೆ 21 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಟೋಕಿಯೊ ಒಲಂಪಿಕ್ಸ್: ಪದಕದ ಭರವಸೆ ಮೂಡಿಸಿದ ಅತನು ದಾಸ್'ಗೆ ಸೋಲು!
ಈ ಬಾರಿಯ ಟೋಕಿಯೊ ಒಲಂಪಿಕ್ಸ್ ನಲ್ಲಿ ಪದಕ ಗೆಲ್ಲುವ ಭರವಸೆ ಮೂಡಿಸಿದ ಆರ್ಚರ್ ಅತನು ದಾಸ್ ಆಘಾತಕಾರಿ ಸೋಲನುಭವಿಸಿದ್ದಾರೆ.

ಟೋಕಿಯೊ ಒಲಂಪಿಕ್ಸ್: ಕಂಚಿನ ಪದಕ ಗೆದ್ದ ಆಸಿಸ್ ಸ್ಪರ್ಧಿ ಜೆಸ್ಸಿಕಾ ಫಾಕ್ಸ್, ಆದರೆ ಸುದ್ದಿಯಾಗಿದ್ದು ಮಾತ್ರ ಕಾಂಡೋಮ್!
ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಕೆನೋಯ್ ಸ್ಲಾಲೊಮ್ ಸ್ಪರ್ಧೆಯಲ್ಲಿ ಆಸ್ಟ್ರೇಲಿಯಾದ ಕ್ರೀಡಾಪಟು ಜೆಸ್ಸಿಕಾ ಫಾಕ್ಸ್ ಪದಕ ಗೆದ್ದಿದ್ದು, ಆದರೆ ಅವರು ತಮ್ಮ ಪದಕಕ್ಕಿಂತ ಹೆಚ್ಚಾಗಿ ಕಾಂಡೋಮ್ ನಿಂದಾಗಿ ಹೆಚ್ಚು ಸುದ್ದಿಗೆ ಗ್ರಾಸವಾಗಿದ್ದಾರೆ.

ಟೋಕಿಯೊ ಒಲಂಪಿಕ್ಸ್: ಜಪಾನ್ ಮಣಿಸಿದ ಭಾರತ ಹಾಕಿ ಪುರುಷರ ತಂಡ
ಟೊಕಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಹಾಕಿ ಪುರುಷರ ತಂಡ ಭರ್ಜರಿ ಜಯ ಸಾಧಿಸಿದೆ.

ಟೊಕಿಯೋ ಒಲಂಪಿಕ್ಸ್: ಕ್ವಾರ್ಟರ್ ಫೈನಲ್ ನಲ್ಲಿ ಭಾರತ ಪಿವಿ ಸಿಂಧುಗೆ ರೋಚಕ ಜಯ, ಸೆಮೀಸ್ ಗೆ ಲಗ್ಗೆ
ಟೊಕಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಗೆಲುವಿನ ನಾಗಾಲೋಟ ಮುಂದುವರೆದಿದ್ದು, ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸಿಂಧು ರೋಚಕ ಜಯ ಸಾಧಿಸಿದ್ದಾರೆ.

ಬಾಕ್ಸರ್ ಲವ್ಲಿನಾ ಒಲಂಪಿಕ್ಸ್ ಪದಕ ತಮ್ಮ ಊರಿಗೆ ರಸ್ತೆ, ನೀರು ತರುವ ವಿಶ್ವಾಸದಲ್ಲಿ ಗ್ರಾಮಸ್ಥರು!
ಯುವ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರು ಟೋಕಿಯೊ ಒಲಂಪಿಕ್ಸ್ ನಲ್ಲಿ ಮಾಜಿ ವಿಶ್ವ ಚಾಂಪಿಯನ್ ಚೀನಾನ ತೈಪೆಯ ಚಿನ್ ಚೆನ್ ಅವರನ್ನು ಮಣಿಸಿ ಸೆಮಿಫೈನಲ್ ಪ್ರವೇಶಿಸುವ ಮೂಲಕ ಭಾರತಕ್ಕೆ ಕನಿಷ್ಠ ಕಂಚಿನ ಪದಕ ಖಾತ್ರಿಪಡಿಸಿದ್ದಾರೆ.

ಟೋಕಿಯೊ ಒಲಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ ಖಚಿತ, ಸೆಮಿಫೈನಲ್ ಪ್ರವೇಶಿಸಿ ಇತಿಹಾಸ ರಚಿಸಿದ ಬಾಕ್ಸರ್ 'ಲವ್ಲಿ'ನಾ!
ಟೋಕಿಯೊ ಒಲಂಪಿಕ್ಸ್'ನ ಬಾಕ್ಸಿಂಗ್ ವಿಭಾಗದಲ್ಲಿ ಮಾಜಿ ವಿಶ್ವ ಚಾಂಪಿಯನ್ ಅವರನ್ನು ಸೋಲಿಸುವ ಮೂಲಕ ಭಾರತದ ಲವ್ಲಿನಾ ಬೊರ್ಗೊಹೈನ್ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ಬರುವುದು ಖಚಿತವಾದಂತಾಗಿದೆ.

