Tokyo olympics

ಟೋಕಿಯೊ ಒಲಂಪಿಕ್ಸ್‌ನಲ್ಲಿ ಸೋಲು: ಫೆನ್ಸಿಂಗ್ ಪಟು ಭವಾನಿ ದೇವಿ ಬೆಂಬಲಕ್ಕೆ ನಿಂತ ಪ್ರಧಾನಿ ಮೋದಿ
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ಪರ ಫೆನ್ಸಿಂಗ್ ನಲ್ಲಿ ಪೈಪೋಟಿ ನಡೆಸಿದ್ದ ಮೊದಲ ಮಹಿಳೆ ಎಂಬ ಇತಿಹಾಸ ಸೃಷ್ಟಿಸಿದ ಭವಾನಿ ದೇವಿ, ಎರಡನೇ ಸುತ್ತಿನಲ್ಲಿ ವಿಶ್ವದ ಮೂರನೇ ಕ್ರಮಾಂಕದ ಮನೂನ್ ಬ್ರೂನೆಟ್ ವಿರುದ್ಧ 7-15ರಿಂದ ಸೋತು ಅಭಿಯಾನ ಅಂತ್ಯಗೊಳಿಸಿದ್ದರು.

ಒಲಂಪಿಕ್ಸ್ ಪ್ರಾರಂಭವಾದ ಕೆಲವು ದಿನಗಳಲ್ಲೇ ಟೋಕಿಯೊದಲ್ಲಿ ದಾಖಲೆಯ 2,848 ಕೊರೋನಾ ಪ್ರಕರಣ ಪತ್ತೆ!
ಒಲಂಪಿಕ್ಸ್ ಪ್ರಾರಂಭವಾದ ಕೆಲವೇ ದಿನಗಳ ನಂತರ ಟೋಕಿಯೊದಲ್ಲಿ ಅತಿ ಹೆಚ್ಚು ಹೊಸ ಕೊರೋನಾ ವೈರಸ್ ಸೋಂಕು ವರದಿಯಾಗಿದೆ.

ಟೋಕಿಯೊ ಒಲಂಪಿಕ್ಸ್: ಹುಡುಗರ ಹುಚ್ಚೆಬ್ಬಿಸಿದ ಆಟಗಾರ್ತಿ ಲತಿಷಿಯಾ ಬಫೂನಿ ಯಾರು..?
ಒಲಿಂಪಿಕ್ಸ್ 2020 ಉತ್ಸಾಹದಿಂದ ನಡೆಯುತ್ತಿದೆ. ಪ್ರಪಂಚದ ಎಲ್ಲ ದೇಶಗಳ ಕ್ರೀಡಾಪಟುಗಳು ಅತ್ಯಂತ ಪ್ರತಿಷ್ಠಿತ ಎಂದು ಪರಿಗಣಿಸಲ್ಪಟ್ಟಿರುವ ಈ ಕ್ರೀಡೆಗಳಲ್ಲಿ ಪದಕ ಮುಡಿಗೇರಿಸಿಕೊಳ್ಳಬೇಕು...

ಟೋಕಿಯೋ ಒಲಿಂಪಿಕ್ಸ್: ಮತ್ತೆ 4 ಮಂದಿಗೆ ಕೋವಿಡ್ ಸೋಂಕು, ಕ್ರೀಡಾಗ್ರಾಮದಲ್ಲಿ ಸೋಂಕಿತರ ಸಂಖ್ಯೆ 155ಕ್ಕೆ ಏರಿಕೆ
ಜಪಾನ್ ರಾಜಧಾನಿ ಟೋಕಿಯೋದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಮತ್ತೆ 4 ಮಂದಿಗೆ ಕೋವಿಡ್ ಸೋಂಕು ಒಕ್ಕರಿಸಿದ್ದು, ಆ ಮೂಲಕ ಕ್ರೀಡಾಕೂಟದಲ್ಲಿನ ಕೋವಿಡ್ ಸೋಂಕಿತರ ಸಂಖ್ಯೆ 155ಕ್ಕೆ ಏರಿಕೆಯಾಗಿದೆ.

ಟೋಕಿಯೊ ಒಲಂಪಿಕ್ಸ್ 2021: ಸ್ಪೇನ್ ತಂಡದ ವಿರುದ್ಧ ಭಾರತ ಹಾಕಿ ತಂಡಕ್ಕೆ 3-0 ಅಂತರದ ಭರ್ಜರಿ ಜಯ
ಜಪಾನ್ ರಾಜಧಾನಿ ಟೋಕಿಯೋದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಹಾಕಿ ತಂಡ ಸ್ಪೇನ್ ವಿರುದ್ಧ 3-0 ಅಂತರದ ಭರ್ಜರಿ ಜಯ ಸಾಧಿಸಿದೆ.

ಟೋಕಿಯೊ ಒಲಂಪಿಕ್ಸ್: ಡೇನಿಲ್ ಮೆಡ್ವೆಡೆವ್ ವಿರುದ್ಧ ಸೋತ ನಗಾಲ್
ಭಾರತದ ಭರವಸೆಯ ಟೆನಿಸ್ ಪಟು ಭಾರತದ ಸುಮಿತ್ ನಗಾಲ್, ಒಲಂಪಿಕ್ಸ್ ಕ್ರೀಡಾಕೂಟದ ಪುರುಷರ ವಿಭಾಗದ ಸಿಂಗಲ್ಸ್ ನ ಎರಡನೇ ಸುತ್ತಿನಲ್ಲಿ ಸೋಲಿನ ಕಹಿ ಅನುಭವಿಸಿದ್ದಾರೆ.

ಟೋಕಿಯೊ ಒಲಂಪಿಕ್ಸ್: ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟ ಮೀರಾಬಾಯಿ ಚಾನು ಬೆಳ್ಳಿ ಪದಕ ಚಿನ್ನವಾಗುತ್ತಾ?
ಟೋಕಿಯೊ ಒಲಂಪಿಕ್ಸ್ ನ 49 ಕೆಜಿ ವೇಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ಸಿಹಿ ನೀಡಿದ್ದರು.

ಟೋಕಿಯೊ ಒಲಂಪಿಕ್ಸ್: ಟೇಬಲ್ ಟೆನಿಸ್ ನಲ್ಲಿ ಶರತ್ ಗೆ ಜಯ; ಮನಿಕಾ ಬಾತ್ರಾ, ಸುತೀರ್ಥಾಗೆ ನಿರಾಸೆ
ಅನುಭವಿ ಭಾರತದ ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್ ಭರ್ಜರಿ ಪ್ರದರ್ಶನ ನೀಡಿದ್ದು ಮುಂದಿನ ಹಂತಕ್ಕೆ ಪ್ರವೇಶಿಸಿದ್ದಾರೆ.

ಟೋಕಿಯೊ ಒಲಂಪಿಕ್ಸ್: 13ನೇ ವಯಸ್ಸಿಗೆ ಚಿನ್ನದ ಪದಕ ಗೆದ್ದ ಮೊಮಿಜಿ
ಟೋಕಿಯೊ ಒಲಂಪಿಕ್ಸ್‌ನಲ್ಲಿ ಜಪಾನ್‌ನ ಮೊಮಿಜಿ ನಿಶಿಯಾ ಅವರು ತೀವ್ರ ಸಂಚಲನ ಸೃಷ್ಟಿಸಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಎರಡನೇ ಅತ್ಯಂತ ಕಿರಿಯ ವ್ಯಕ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ.

