Tokyo Paralympics

ನಿಮ್ಮ ಸಾಧನೆ ಇಡೀ ದೇಶಕ್ಕೆ ಸ್ಫೂರ್ತಿ: ಭವಿನಾ ಪಟೇಲ್ ಗೆ ಪ್ರಧಾನಿ ಮೋದಿ ಅಭಿನಂದನೆ
ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಸೆಮಿಫೈನಲ್ ನಲ್ಲಿ ರೋಚಕ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದ ಭವಿನಾ ಪಟೇಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಭಿನಂದಿಸಿದ್ದಾರೆ.

ಪ್ಯಾರಾಲಿಂಪಿಕ್ಸ್ ಟಿಟಿ: ಫೈನಲ್‌ಗೆ ಲಗ್ಗೆಯಿಟ್ಟ ಭವಿನಾ ಪಟೇಲ್
ಪ್ಯಾರಾಲಿಂಪಿಕ್ಸ್‌ನ ಟೇಬಲ್ ಟೆನಿಸ್‌ನಲ್ಲಿ ಭಾರತದ ಭವಿನಾ ಪಟೇಲ್ ಫೈನಲ್‌ಗೆ ಲಗ್ಗೆಯಿಟ್ಟಿದ್ದು, ಪದಕ ಗೆಲ್ಲುವತ್ತ ದಿಟ್ಟ ಹೆಜ್ಜೆಯಿಟ್ಟಿದ್ದಾರೆ.

ಟೋಕಿಯೋ ಪ್ಯಾರಾಲಂಪಿಕ್ಸ್ ಗೆ ಚಾಲನೆ, ತ್ರಿವರ್ಣ ಧ್ವಜ ಹಿಡಿದು ಭಾರತ ಮುನ್ನಡೆಸಿದ ಟೆಕ್ ಚಾಂದ್
ಕೊರೋನಾ ಸಾಂಕ್ರಾಮಿಕದ ನಡುವೆ ಒಲಂಪಿಕ್ಸ್ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಿದ ಜಪಾನ್‌ನಲ್ಲಿ ಮಂಗಳವಾರ ಪ್ಯಾರಾಲಂಪಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗಿದ್ದು,...

ಟೋಕಿಯೊ ಪ್ಯಾರಾಲಿಂಪಿಕ್ಸ್: ಶೂಟರ್ ನರೇಶ್ ಶರ್ಮಾರನ್ನು ಈ ಕೂಡಲೆ ಪಟ್ಟಿಗೆ ಸೇರಿಸಲು 'ಸುಪ್ರೀಂ' ಆದೇಶ!
ಐದು ಬಾರಿ ಪ್ಯಾರಾಲಿಂಪಿಯನ್ ಶೂಟರ್ ನರೇಶ್ ಕುಮಾರ್ ಶರ್ಮಾರನ್ನು ಮುಂಬರುವ ಟೋಕಿಯೊ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟಕ್ಕೆ ಹೆಚ್ಚುವರಿ ಆಟಗಾರನನ್ನಾಗಿ ಸೇರಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ.

ವಿಶ್ವ ಪ್ಯಾರಾ ಅಥ್ಲೆಟಿಕ್ಸ್: ಹೈಜಂಪ್ ನಲ್ಲಿ ಶರದ್ ಗೆ ಬೆಳ್ಳಿ, ಮರಿಯಪ್ಪನ್ ಗೆ ಕಂಚು
ದುಬೈನಲ್ಲಿ ನಡೆಯಲಿರುವ ವಿಶ್ವ ಪ್ಯಾರಾ-ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದ ನಂತರ ಭಾರತದ ಪ್ರಸಿದ್ಧ ಪ್ಯಾರಾ ಹೈ-ಜಿಗಿತಗಾರರಾದ ಶರದ್ ಕುಮಾರ್ ಮತ್ತು ಮರಿಯಪ್ಪನ್ ತಂಗವೇಲು ಮುಂದಿನ ವರ್ಷದ ಟೋಕಿಯೊ ಪ್ಯಾರಾಲಿಂಪಿಕ್ಸ್‌ಗೆ ಅರ್ಹತೆ ಪಡೆದರು.

