Tokyo

ಟೆಕ್ಸಾಸ್ ದಾಳಿಯನ್ನು ಕಟುವಾಗಿ ಖಂಡಿಸಿದ ಅಧ್ಯಕ್ಷ ಟ್ರಂಪ್!
ಟೆಕ್ಸಾಸ್ ಚರ್ಚ್ ನಲ್ಲಿ ಶಸ್ತ್ರಾಧಾರಿ ನಡೆಸಿದ ಗುಂಡಿನ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಟುವಾಗಿ ಟೀಕಿಸಿದ್ದು, ಇದು ದುಷ್ಟನ ಅಟ್ಟಹಾಸ ಎಂದು ಕಿಡಿಕಾರಿದ್ದಾರೆ.

ವಿಶ್ವದ ಸುರಕ್ಷಿತ ನಗರಗಳ ಪಟ್ಟಿ-2017: ಮೊದಲ ಸ್ಥಾನದಲ್ಲಿ ಟೋಕಿಯೋ, 43 ನೇ ಸ್ಥಾನದಲ್ಲಿ ದೆಹಲಿ!
2017 ರ ಆರ್ಥಿಕ ಸುರಕ್ಷಿತ ನಗರಗಳ ಪಟ್ಟಿ ಬಿಡುಗಡೆಯಾಗಿದ್ದು, ಟೋಕಿಯೋ ನಗರ ಮೊದಲ ಸ್ಥಾನ ಪಡೆದಿದ್ದು, 43 ನೇ ಸ್ಥಾನದಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಇದೆ.

ಜಪಾನ್ ಪ್ರಧಾನಿ ಶಿಂಜೊ ಆಬೆ ಅವರಿಂದ ಸಂಸತ್ತು ಕೆಳಮನೆ ವಿಸರ್ಜನೆ, ಮುಂದಿನ ತಿಂಗಳು ಮತ್ತೆ ಚುನಾವಣೆ
ಜಪಾನ್ ಪ್ರಧಾನಿ ಶಿಂಜೋ ಅಬೆ ದೇಶದ ಸಂಸತ್ತಿನ ಕೆಳಮನೆಯನ್ನು ವಿಸರ್ಜಿಸಿದ್ದಾರೆ.

ಜಪಾನ್ ಸೂಪರ್ ಸಿರೀಸ್: ಸಿಂಧು ಬಳಿಕ ಟೂರ್ನಿಯಿಂದ ಸೈನಾ ನೆಹ್ವಾಲ್ ಹೊರಕ್ಕೆ
ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಬಳಿಕ ಸೈನಾ ನೆಹ್ವಾಲ್ ಸಹ ಜಪಾನ್ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಟೂರ್ನಿಯಿಂದ ಹೊರ ಬಂದಿದ್ದಾರೆ...

ಓಕುಹಾರಗೆ ಮಣಿದ ಸಿಂಧು, ಜಪಾನ್ ಓಪನ್ ಸೂಪರ್ ಸಿರೀಸ್ ನಿಂದ ನಿರ್ಗಮನ
ವಿಶ್ವ ಚಾಂಪಿಯನ್ ಷಿಪ್ ನಲ್ಲಿ ಯಾರ ವಿರುದ್ಧ ಸೋತು ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದ ಭಾರತ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಗುರುವಾರ ಮತ್ತದೇ ಆಟಗಾರ್ತಿ ನೊಝೊಮಿ ಓಕುಹಾರ ವಿರುದ್ಧ ಜಪಾನ್ ಸೂಪರ್ ಸೀರಿಸ್ ಟೂರ್ನಿಯಲ್ಲಿ ಸೋಲುವ ಮೂಲಕ ಟೂರ್ನಿಯಿಂದಲೇ ಹೊರ ಬಿದ್ದಿದ್ದಾರೆ.

ಜಪಾನ್ ನ ಫುಕುಶಿಮಾ ಅಣು ಸ್ತಾವರದ ಬಳಿ 2ನೇ ವಿಶ್ವಯುದ್ಧದ ಶಂಕಿತ ಜೀವಂತ ಬಾಂಬ್ ಪತ್ತೆ!
ಜಪಾನ್ ನ ಫುಕುಶಿಮಾ ಅಣುಸ್ತಾವರದ ಬಳಿ 2ನೇ ವಿಶ್ವಯುದ್ಧದ ಸಂದರ್ಭದಲ್ಲಿ ಅಮೆರಿಕ ಎಸೆದಿದ್ದ ಜೀವಂತ ಬಾಂಬ್ ವೊಂದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಟೋಕಿಯೋದಲ್ಲಿ ಮೃತಪಟ್ಟ ದೆಹಲಿ ವ್ಯಕ್ತಿಯ ಶವ ನಾಳೆ ಭಾರತಕ್ಕೆ : ಸುಷ್ಮಾ ಸ್ವರಾಜ್
ಎರಡು ವಾರಗಳ ಹಿಂದೆ ಟೋಕಿಯೋದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ದೆಹಲಿ ವ್ಯಕ್ತಿಯ ಶವ ನಾಳೆ ಭಾರತಕ್ಕೆ ಬರಲಿದೆ ಎಂದು ವಿದೇಶಾಂಗ ..

ಮೋದಿ ಜಪಾನ್ ಪ್ರವಾಸ ಆರಂಭ: ಮಹತ್ವದ ಒಪ್ಪಂದಗಳಿಗೆ ಸಹಿ ಸಾಧ್ಯತೆ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೂರು ದಿನಗಳ ಕಾಲದ ಜಪಾನ್ ಪ್ರವಾಸ ಗುರುವಾರದಿಂದ ಆರಂಭವಾಗಿದ್ದು, ಉಭಯ ದೇಶಗಳು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಗಳಿವೆ...

ಜಪಾನ್ ನಲ್ಲಿ ಪ್ರಬಲ ಭೂಕಂಪನ; ಸುನಾಮಿ ಭೀತಿ ಇಲ್ಲ ಎಂದ ಹವಾಮಾನ ಇಲಾಖೆ!
ಜಪಾನ್ ನ ಪೂರ್ವ ಕರಾವಳಿ ಭಾಗದಲ್ಲಿ ಶುಕ್ರವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.4ರಷ್ಟು ತೀವ್ರತೆ ದಾಖಲಾಗಿದೆ.

