toll booths

ಟೋಲ್ ಬೂತ್ಗಳಲ್ಲಿ ನಗದು ಪಾವತಿಸುತ್ತಿದ್ದೀರಾ? ಹಣ ವಂಚಕರ ಪಾಲಾಗುತ್ತೆ ಎಚ್ಚರ...!
ಮುಖ್ಯವಾಗಿ ಹಳೆಯ ವಾಹನಗಳು, ಲಾರಿಗಳು ಹಾಗೂ ಫಾಸ್ಟ್ಟ್ಯಾಗ್ಗೆ ಇನ್ನೂ ಸಂಪೂರ್ಣವಾಗಿ ಬದಲಾಗದ ವಾಣಿಜ್ಯ ವಾಹನಗಳ ಚಾಲಕರು ಈ ವಂಚನೆಯಿಂದ ಹೆಚ್ಚು ತೊಂದರೆಗೊಳಗಾಗಿದ್ದಾರೆ.

ಟೋಲ್ ನಿಂದ ಸಣ್ಣ ವಾಹನಗಳಿಗೆ ಮುಕ್ತಿ ಕೊಡಿಸುವ ಹೋರಾಟ ಹತ್ತಿಕ್ಕಿದರೆ, ಟೋಲ್ ಬೂತ್ ಗಳಿಗೆ ಬೆಂಕಿ: ರಾಜ್ ಠಾಕ್ರೆ
ಟೋಲ್ ಬೂತ್ ಗಳಿಗೆ ಬೆಂಕಿ ಹಚ್ಚಲಾಗುವುದು ಎಂದು ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

