toll fee

ವಿಂಡ್ಸ್ಕ್ರೀನಲ್ಲಿ FASTAG ಇಲ್ಲದಿದ್ದರೆ ಡಬಲ್ ಟೋಲ್, Black listಗೆ ಸೇರ್ಪಡೆ: NHAI ಬಿಗಿ ನಿಯಮ
ಫಾಸ್ಟ್ಯಾಗ್ ಅಂಟಿಸದಿರುವುದರಿಂದ ಟೋಲ್ ಪ್ಲಾಜಾಗಳಲ್ಲಿ ಅನಗತ್ಯ ವಿಳಂಬವಾಗುತ್ತಿದೆ. ಇದು ಟೋಲ್ ಪ್ಲಾಜಾಗಳಲ್ಲಿ ಸಂಚಾರ ದಟ್ಟಣೆ ಉಂಟು ಮಾಡುವುದರಿಂದ ಇತರ ಜನರಿಗೆ ಅನಾನುಕೂಲತೆ ಉಂಟಾಗುತ್ತದೆ.

ನೈಸ್ ರಸ್ತೆ ಟೋಲ್ ಶುಲ್ಕ ಶೇ. 10-11 ರಷ್ಟು ಹೆಚ್ಚಳ: ಪ್ರಯಾಣಿಕರಿಗೆ ಹೊರೆ
ನೈಸ್ ರಸ್ತೆ ಬಳಸುವ ಪ್ರಯಾಣಿಕರು ಇಂದಿನಿಂದ ಶೇ. 10 ರಿಂದ 11 ರಷ್ಟು ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗಿದೆ. ಕಂಪನಿಯ ಅಧಿಕಾರಿಗಳ ಪ್ರಕಾರ, ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆಯ ಘಟಕಗಳಾದ ಪೆರಿಫೆರಲ್ ರಸ್ತೆ ಮತ್ತು ಲಿಂಕ್ ರಸ್ತೆಗಳ ಟೋಲ್ ದರಗಳನ್ನು ರಾಜ್ಯ ಸರ್ಕಾರದೊಂದಿಗಿನ ಟೋಲ್ ರಿಯಾಯಿತಿ ಒಪ್ಪಂದದ ಪ್ರಕಾರ ಪರಿಷ್ಕರಿಸಲಾಗಿದೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ: ಟೋಲ್ ಶುಲ್ಕ ಸಂಗ್ರಹ ಇಂದು ಆರಂಭ, ವಿವಿಧ ಸಂಘಟನೆಗಳಿಂದ ವಿರೋಧ-ಪ್ರತಿಭಟನೆ
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯನ್ನು (Bengaluru-Mysuru Expressway) ಮೊನ್ನೆ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರು ಬಂದು ಉದ್ಘಾಟಿಸಿ ಹೋದ ದಿನವೇ ಸಂಚಾರಕ್ಕೆ ಮುಕ್ತಗೊಳಿಸಲಾಗಿತ್ತು.

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಟೋಲ್ ಶುಲ್ಕ 800 ರೂ.: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್
ಮಾರ್ಚ್ ಅಂತ್ಯದ ವೇಳೆಗೆ ತೆರೆಯಲಿರುವ 10 ಪಥದ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಮೂಲಕ ತಮ್ಮ ವಾಹನಗಳನ್ನು ಓಡಿಸಲು ಯೋಜಿಸುವ ಪ್ರಯಾಣಿಕರು ಕೇವಲ 800 ರೂಪಾಯಿಗಳನ್ನು ಟೋಲ್‌ನಲ್ಲಿ ಪಾವತಿಸಬೇಕಾಗುತ್ತದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರ ಎಂ.ಲಕ್ಷ್ಮಣ್ ಹೇಳಿದರು.

ಸರಬರಾಜು ಸುಗಮಗೊಳಿಸಲು ವೈದ್ಯಕೀಯ ಆಮ್ಲಜನಕ ಹೊತ್ತ ಟ್ಯಾಂಕರ್ ಗಳಿಗೆ ಟೋಲ್ ಶುಲ್ಕವಿಲ್ಲ
ದೇಶಾದ್ಯಂತ ದ್ರವೀಕೃತ ವೈದ್ಯಕೀಯ ಆಮ್ಲಜನಕ ಸರಬರಾಜು ಸುಗಮಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ಪ್ಲಾಜಾಗಳಲ್ಲಿ ಆಮ್ಲಜನಕ ಹೊತ್ತ ಟ್ಯಾಂಕರ್ ಗಳಿಗೆ ಯಾವುದೇ ಶುಲ್ಕ ವಿಧಿಸದೆ ಸರಾಗವಾಗಿ ಸಾಗಲು ಅನುವು ಮಾಡಿಕೊಡಲಾಗಿದೆ.

ಗುಂಡಿ ರಸ್ತೆ, ಅಧಿಕ ಟೋಲ್ ಶುಲ್ಕ: ಇದು ನೈಸ್ ರಸ್ತೆಯ ಸ್ಥಿತಿ
ನೈಸ್ ರಸ್ತೆ ಮೂಲಕ ಸಂಚರಿಸುವ ವಾಹನ ಸವಾರರು ಅಧಿಕ ಟೋಲ್ ಶುಲ್ಕ ನೀಡಬೇಕಾಗಿರುವುದು ಮಾತ್ರವಲ್ಲದೆ ಬೂತ್ ಗಳಲ್ಲಿ...

'ಉತ್ತಮ ರಸ್ತೆ ಬೇಕು ಅಂದರೆ ಜನರು ಟೋಲ್ ಫೀ ಕಟ್ಟಬೇಕು'
ಯಾವ ರಾಜ್ಯ ಹೆದ್ದಾರಿಗಳ ಮೇಲೆ ಎಷ್ಟು ಟೋಲ್ ಫೀ ಹೇರಬೇಕು ಮುಂದಿನ ದಿನಗಳಲ್ಲಿ ನಿರ್ಧಾರ...

