ದೇಶಮಹಾ ಭೂಷಣ್ ಪ್ರಶಸ್ತಿ ಸಮಾರಂಭ: ಬಿಸಿಲಿನ ಝಳಕ್ಕೆ ಬಲಿಯಾದವರ ಸಂಖ್ಯೆ 14ಕ್ಕೆ ಏರಿಕೆ, ಇನ್ನೂ 7 ಜನ ಆಸ್ಪತ್ರೆಯಲ್ಲಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ನವಿ ಮುಂಬೈನಲ್ಲಿ ಭಾನುವಾರ ನಡೆದ 'ಮಹಾರಾಷ್ಟ್ರ ಭೂಷಣ' ಪ್ರಶಸ್ತಿ ಸಮಾರಂಭದಲ್ಲಿ ಬಿಸಿಲಿನ ತಾಪದಿಂದ ಮೃತಪಟ್ಟವರ ಸಂಖ್ಯೆ ಮಂಗಳವಾರ 14ಕ್ಕೆ ಏರಿಕೆಯಾಗಿದೆ...