ರಾಜ್ಯಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ: ಬಿಡದಿಯಿಂದ ರಾಮನಗರಕ್ಕೆ ಹೋಗಲು ರೂ.135 ಟೋಲ್ - ಡಿಕೆಶಿ ಕಿಡಿ
ಇತ್ತೀಚಿಗೆ ಸಾರ್ವಜನಿಕರ ಸೇವೆಗೆ ಮುಕ್ತವಾದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಟೋಲ್ ಸಂಗ್ರಹಕ್ಕೆ ಪ್ರತಿಭಟನೆ, ವಿರೋಧ ವ್ಯಕ್ತವಾಗುತ್ತಿದ್ದು, ಬಿಡದಿಯಿಂದ ರಾಮನಗರಕ್ಕೆ ತೆರಳಲು ರೂ. 135 ಟೋಲ್ ಕೊಡಬೇಕಂತೆ ಅಂತಾ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.