Toll plaza

ಭೀಕರ ಅಪಘಾತ: ಟೋಲ್ ನಲ್ಲಿ ನಿಂತಿದ್ದ ಕಾರಿಗೆ ಢಿಕ್ಕಿ; ಸಿಬ್ಬಂದಿಯನ್ನು 50 ಮೀಟರ್ ಎಳೆದೊಯ್ದ ಟ್ರಕ್; Video
ಉತ್ತರ ಪ್ರದೇಶದ ಝಾನ್ಸಿಯ ಕಾನ್ಪುರ ಹೆದ್ದಾರಿಯಲ್ಲಿರುವ ಸೆಮ್ರಿ ಟೋಲ್ ಪ್ಲಾಜಾದಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್ ಚಾಲಕ ಟೋಲ್ ಸಿಬ್ಬಂದಿಯನ್ನು ಬರೊಬ್ಬರಿ 50 ಮೀಟರ್ ಎಳೆದೊಯ್ದ ಘಟನೆ ನಡೆದಿದೆ.

Delhi Blast: ಟೋಲ್ ಪ್ಲಾಜಾದಲ್ಲಿ 'ಸೂಸೈಡ್ ಬಾಂಬರ್'; ಹೊಸ CCTV ದೃಶ್ಯಾವಳಿ ಪತ್ತೆ..! Video
ಸೋಮವಾರ ಬೆಳಿಗ್ಗೆ 8.13 ರ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮೊಹಮ್ಮದ್ ಮಾಸ್ಕ್ ಧರಿಸಿ ಹರಿಯಾಣ ಮತ್ತು ದೆಹಲಿಯ ಗಡಿಯಲ್ಲಿರುವ ಟೋಲ್ ಪ್ಲಾಜಾದಲ್ಲಿ ರಶೀದಿ ಪಡೆಯುತ್ತಿರುವುದನ್ನು ಕಾಣಬಹುದು.

ನೆಲಮಂಗಲ-ತುಮಕೂರು ರಾಷ್ಟ್ರೀಯ ಹೆದ್ದಾರಿ: ಪ್ರವೇಶ ನಿಯಂತ್ರಿತ ಎಕ್ಸ್‌ಪ್ರೆಸ್‌ವೇ ಮಾಡಲು NHAI ನಿರ್ಧಾರ; ಎರಡು Toll ಪ್ಲಾಜಾ ಬಂದ್!
ಡಿಸೆಂಬರ್ 2025 ರ ವೇಳೆಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ರೀತಿಯಲ್ಲಿಯೇ ನೆಲಮಂಗಲ-ತುಮಕೂರು ರಾಷ್ಟ್ರೀಯ ಹೆದ್ದಾರಿಯನ್ನು ಪ್ರವೇಶ ನಿಯಂತ್ರಿತಗೊಳಿಸಲು NHAI ನಿರ್ಧರಿಸಿದೆ.

'ಟೋಲ್'ನಿಂದ ಎಸ್ಕೇಪ್ ಆಗಲು ಚಾನ್ಸೇ ಇಲ್ಲ: ಶೀಘ್ರವೇ ಜಾರಿಯಾಗಲಿದೆ GPS ಆಧಾರಿತ ಶುಲ್ಕ ಕಡಿತ ವ್ಯವಸ್ಥೆ!
ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದೇಶಾದ್ಯಂತ ಹೆದ್ದಾರಿಗಳಲ್ಲಿ GPS ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಪರಿಚಯಿಸಲು ಅಧ್ಯಯನಕ್ಕೆ ಮುಂದಾಗಿದೆ.

ಬೆಂಗಳೂರು: ಹೆಚ್ಚುವರಿ ಶುಲ್ಕ ಸಂಗ್ರಹಿಸಿದ ಎನ್ ಹೆಚ್ ಎಐ, ಟೋಲ್ ಸಂಸ್ಥೆಗೆ ದಂಡ
ಬೆಂಗಳೂರು ಮತ್ತು ತುಮಕೂರು ನಡುವೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಪ್ರಯಾಣಕ್ಕೆ ನಿಗದಿಪಡಿಸಿದ ಶುಲ್ಕಕ್ಕಿಂತ 5 ರೂಪಾಯಿ ಹೆಚ್ಚು ಶುಲ್ಕ ಸಂಗ್ರಹಿಸಿದ್ದಕ್ಕಾಗಿ ಬೆಂಗಳೂರು ಮೊದಲ ಹೆಚ್ಚುವರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮತ್ತು JAS ಟೋಲ್ ರೋಡ್ ಕಂಪನಿ ಲಿಮಿಟೆಡ್ ನ್ನು ತರಾಟೆಗೆ ತೆಗೆದುಕೊಂಡಿದೆ.

ಟೋಲ್ ಪ್ಲಾಜಾ ಪ್ರತಿಭಟನೆ ಹಿಂದೆ ಅನಗತ್ಯ ರಾಜಕೀಯ: ಸಿಎಂ ಬೊಮ್ಮಾಯಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಟೋಲ್ ಸಂಗ್ರಹದ ವಿರುದ್ಧದ ಪ್ರತಿಭಟನೆಯ ಹಿಂದಿನ ಕಾರಣ "ಅನಗತ್ಯ ರಾಜಕೀಯ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ಪ್ಲಾಜಾ ತೆರವಿಗೆ NHAI ಚಿಂತನೆ
ದುಬಾರಿ ಟೋಲ್ ವಿಚಾರವಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಇದೀಗ ಟೋಲ್ ಪ್ಲಾಜಾಗಳನ್ನು ತೆರವುಗೊಳಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಚಿಂತನೆ ನಡೆಸಿದೆ.

ಮಧ್ಯಪ್ರದೇಶ: ದಾಖಲೆ ಕೇಳಿದ್ದಕ್ಕೆ ಮಹಿಳಾ ಟೋಲ್ ಪ್ಲಾಜಾ ಸಿಬ್ಬಂದಿಗೆ ವಾಹನ ಚಾಲಕನಿಂದ ಕಪಾಳಮೋಕ್ಷ, ವಿಡಿಯೋ ವೈರಲ್
ಮಧ್ಯಪ್ರದೇಶದ ರಾಜ್‌ಗಢದಲ್ಲಿ ರಸ್ತೆ ತೆರಿಗೆ ಪಾವತಿಸುವ ವಿಚಾರದಲ್ಲಿ ಮಹಿಳಾ ಟೋಲ್ ಪ್ಲಾಜಾದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದರು.

ಟೋಲ್ ಪ್ಲಾಜಾದಲ್ಲಿ ಬ್ರೇಕ್ ವಿಫಲತೆ ನಂತರ ಸಮಯ ಪ್ರಜ್ಞೆ ಮೆರೆದು ಅಪಘಾತವನ್ನು ತಪ್ಪಿಸಿದ ಟ್ರಕ್ ಚಾಲಕ! ವಿಡಿಯೋ
ಉತ್ತರ ಪ್ರದೇಶದ ಟೋಲ್ ಪ್ಲಾಜಾವೊಂದರ ಬಳಿ ಮುಂದಿನ ವಾಹನಗಳಿಗೆ ಇನ್ನೇನು ಡಿಕ್ಕಿ ಹೊಡೆಯಿತು ಅನ್ನುವಷ್ಟರಲ್ಲಿ ಕ್ಷಣಾರ್ಧದಲ್ಲಿಯೇ ಟ್ರಕ್ ನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಚಾಲಕ ಮುಂದೆ ಆಗಬಹುದಾದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾನೆ.

