Toll Price

ದಾರಿ ಬಲು ದುಬಾರಿ: ಬೆಂಗಳೂರು-ನೆಲಮಂಗಲ-ಕೋಲಾರ ಹೆದ್ದಾರಿಗಳ ಟೋಲ್ ಶುಲ್ಕ ಹೆಚ್ಚಳ!
ರಾಷ್ಟ್ರೀಯ ಎಕ್ಸ್ಪ್ರೆಸ್ವೇ 7 (NE-7) ರ ಬೆಂಗಳೂರು-ಬೇತಮಂಗಲ ವಿಭಾಗ ಮತ್ತು NH-4 ನಲ್ಲಿ ಇಂಟರ್ಚೇಂಜ್ ಹೊಂದಿರುವ NH 207 ಕಡೆಗೆ 0.7 ಕಿಮೀ ಸಂಪರ್ಕ ರಸ್ತೆಗೆ ಈ ಹೆಚ್ಚಳ ಅನ್ವಯಿಸುತ್ತದೆ.

ಉದ್ಘಾಟನೆಗೂ ಮುನ್ನವೇ ಪ್ರಯಾಣಿಕರಿಗೆ ಟೋಲ್ ಹೊರೆ; ಬೆಂಗಳೂರು–ಮೈಸೂರು ಎಕ್ಸ್ಪ್ರೆಸ್ವೇ ನಲ್ಲಿ ನಾಳೆಯಿಂದ ಟೋಲ್ ಸಂಗ್ರಹ
ಬಹು ಉದ್ದೇಶಿತ ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯ ಮೊದಲ ಹಂತದ ಟೋಲ್ ಕೇಂದ್ರಗಳು ಸೋಮವಾರದಿಂದ ಕಾರ್ಯಾರಂಭ ಮಾಡಲಿದ್ದು, ನಾಳೆಯಿಂದಲೇ ಪ್ರಯಾಣಿಕರಿಗೆ ಭಾರಿ ಮೊತ್ತದ ಹೊರೆ ಬೀಳಲಿದೆ.

