ಬೆಲೆ ಏರಿಕೆ, ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಮಾಡುವ ದರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಈಗ ಟೋಲ್ ಸುಂಕ ಹೆಚ್ಚಳಕ್ಕೆ ಎನ್ಎಚ್ಎಐ ಮುಂದಾಗಿದೆ.